| Base Word | |
| מֶלְקָח | |
| Short Definition | (only in dual) tweezers |
| Long Definition | snuffers, tongs |
| Derivation | or מַלְקָח; from H3947 |
| International Phonetic Alphabet | mɛlˈk’ɔːħ |
| IPA mod | mɛlˈkɑːχ |
| Syllable | melqāḥ |
| Diction | mel-KAW |
| Diction Mod | mel-KAHK |
| Usage | snuffers, tongs |
| Part of speech | n-m |
ವಿಮೋಚನಕಾಂಡ 25:38
ಇದಲ್ಲದೆ ಅದರ ಚಿಮಟಿಗೆಗಳನ್ನೂ ಬೂದಿಯ ಪಾತ್ರೆಗಳನ್ನೂ ಶುದ್ಧ ಬಂಗಾರದಿಂದಲೇ ಮಾಡಬೇಕು.
ವಿಮೋಚನಕಾಂಡ 37:23
ಅವನು ಏಳು ಬತ್ತಿಯ ದೀವಿಗೆಗಳನ್ನೂ ಕುಡಿ ಕತ್ತರಿಸಲು ಕತ್ತರಿ ಗಳನ್ನೂ ಕುಡಿ ಹಾಕಲು ಪಾತ್ರೆಗಳನ್ನೂ ಚೊಕ್ಕ ಬಂಗಾರ ದಿಂದ ಮಾಡಿದನು.
ಅರಣ್ಯಕಾಂಡ 4:9
ಇದ ಲ್ಲದೆ ಅವರು ನೀಲಿ ವಸ್ತ್ರವನ್ನು ತಕ್ಕೊಂಡು ಅದರಿಂದ ದೀಪಸ್ತಂಭವನ್ನೂ ಅದರ ದೀಪಗಳನ್ನೂ ಚಮಟಿಕೆಗಳನ್ನೂ ದೀಪದ ಕುಡಿತೆಗೆಯುವ ಬಟ್ಟಲುಗಳನ್ನೂ ಅದಕ್ಕೆ ಸೇವೆ ಮಾಡುವ ಸಕಲ ಎಣ್ಣೆಯ ಪಾತ್ರೆಗಳನ್ನೂ ಮುಚ್ಚಬೇಕು.
1 ಅರಸುಗಳು 7:49
ಎಡ ಪಾರ್ಶ್ವದಲ್ಲಿ ಐದು, ಅಪರಂಜಿಯ ದೀಪ ಸ್ತಂಭಗಳು, ಚಿನ್ನದ ಅದರ ಹೂವುಗಳು, ದೀಪಗಳು, ಚಿಮಟಗಳು,
2 ಪೂರ್ವಕಾಲವೃತ್ತಾ 4:21
ಅವುಗಳ ದೀಪಗಳನ್ನೂ ಹೂವು ಗಳನ್ನೂ ದೀಪಗಳ ಚಿಮಟೆಗಳನ್ನೂ ಬಂಗಾರದಿಂದ ಅಂದರೆ ನಿರ್ಮಲವಾದ ಬಂಗಾರದಿಂದ ಮಾಡಿಸಿ ದನು; ಕತ್ತರಿಗಳನ್ನೂ ಬೋಗುಣಿಗಳನ್ನೂ ಸೌಟು ಗಳನ್ನೂ ಅಗ್ನಿಪಾತ್ರೆಗಳನ್ನೂ ಶುದ್ಧ ಬಂಗಾರದಿಂದ ಮಾಡಿಸಿದನು.
ಯೆಶಾಯ 6:6
ಆಗ ಸೆರಾಫಿಯರಲ್ಲಿ ಒಬ್ಬನು ತಂಡಸದಿಂದ ಯಜ್ಞವೇದಿಯಲ್ಲಿರುವ ಕೆಂಡವನ್ನು ಕೈಯಲ್ಲಿ ಹಿಡಿದುಕೊಂಡು ಹಾರಿಬಂದು
Occurences : 6
எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்