Base Word
עַכְבָּר
Short Definitiona mouse (as nibbling)
Long Definitionmouse
Derivationprobably from the same as H5908 in the secondary sense of attacking
International Phonetic Alphabetʕɑkˈbɔːr
IPA modʕɑχˈbɑːʁ
Syllableʿakbār
Dictionak-BAWR
Diction Modak-BAHR
Usagemouse
Part of speechn-m

ಯಾಜಕಕಾಂಡ 11:29
ಭೂಮಿಯ ಮೇಲೆ ಹರಿದಾಡುವವುಗಳಲ್ಲಿ ಮುಂಗುಲಿ, ಇಲಿ, ಅದರ ಜಾತಿಗನುಸಾರವಾದ ಆಮೆ,

1 ಸಮುವೇಲನು 6:4
ಆಗ ಅವರು--ಅಪ ರಾಧ ಕಾಣಿಕೆಯಾಗಿ ನಾವು ಅದರ ಸಂಗಡ ಕಳುಹಿಸ ತಕ್ಕದ್ದೇನು ಅಂದರು. ಅದಕ್ಕವರು--ಫಿಲಿಷ್ಟಿಯರ ಅಧಿ ಪತಿಗಳ ಲೆಕ್ಕಕ್ಕೆ ಸರಿಯಾಗಿ ಒಬ್ಬೊಬ್ಬರಿಗೆ ಗಡ್ಡೆವ್ಯಾಧಿಯ ವಿಧವಾದ ಐದು ಬಂಗಾರದ ಗಡ್ಡೆಗಳನ್ನೂ ಬಂಗಾರದ ಐದು ಇಲಿಗಳನ್ನೂ ಕಳುಹಿಸಿರಿ; ಯಾಕಂದರೆ ನಿಮ್ಮೆ ಲ್ಲರಿಗೂ ನಿಮ್ಮ ಅಧಿಪತಿಗಳಿಗೂ ಒಂದೇ ತರವಾದ ವ್ಯಾಧಿಯು ಅದೆ.

1 ಸಮುವೇಲನು 6:5
ಆದದರಿಂದ ನಿಮ್ಮ ಗಡ್ಡೆವ್ಯಾಧಿಯ ರೂಪಗಳನ್ನೂ ಭೂಮಿಯನ್ನು ಕೆಡಿಸಿಬಿಟ್ಟ ನಿಮ್ಮ ಇಲಿ ಗಳ ರೂಪಗಳನ್ನೂ ನೀವು ಮಾಡಿ ಇಸ್ರಾಯೇಲ್‌ ದೇವರಿಗೆ ಮಹಿಮೆಯನ್ನು ಸಲ್ಲಿಸಬೇಕು. ಆಗ ಒಂದು ವೇಳೆ ಆತನು ನಿಮ್ಮ ಮೇಲೆಯೂ ನಿಮ್ಮ ದೇವರುಗಳ ಮೇಲೆಯೂ ನಿಮ್ಮ ಭೂಮಿಯ ಮೇಲೆಯೂ ಇರುವ ತನ್ನ ಕೈಯನ್ನು ತೆಗೆದು ಹಗುರಮಾಡುವನು.

1 ಸಮುವೇಲನು 6:11
ಕರ್ತನ ಮಂಜೂಷವನ್ನೂ ಬಂಗಾರದ ಇಲಿಗಳನ್ನೂ ತಮ್ಮ ಗಡ್ಡೆವ್ಯಾಧಿಯ ರೂಪಗಳನ್ನೂ ಹಿಡಿಯುವ ಚಿಕ್ಕ ಪೆಟ್ಟಿಗೆ ಯನ್ನೂ ಆ ಬಂಡಿಯ ಮೇಲಿಟ್ಟರು.

1 ಸಮುವೇಲನು 6:18
ಆದರೆ ಅವರು ಕಳುಹಿಸಿದ ಬಂಗಾರದ ಇಲಿಗಳು ಬೇತ್ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿ ಈ ದಿನದ ವರೆಗೂ ಇರುವ ಕರ್ತನ ಮಂಜೂಷವನ್ನು ಇಳಿಸಿದ ಅಬೇಲೆಂಬ ದೊಡ್ಡ ಕಲ್ಲಿನ ವರೆಗೆ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳ ಬಲವುಳ್ಳ ಪಟ್ಟಣಗಳ, ಗ್ರಾಮಗಳ, ಲೆಕ್ಕಕ್ಕೆ ಸರಿಯಾಗಿದ್ದವು.

ಯೆಶಾಯ 66:17
ತೋಟಗಳ ಮಧ್ಯದಲ್ಲಿ ಒಂದು ಮರದ ಹಿಂದೆ ತಮ್ಮನ್ನು ಪರಿಶುದ್ಧ ಮಾಡಿ ಕೊಂಡು ಪವಿತ್ರಮಾಡಿಕೊಳ್ಳುವವರೂ ಹಂದಿ ಮಾಂಸವನ್ನೂ ಅಸಹ್ಯವಾದದ್ದನ್ನೂ ಇಲಿಯನ್ನೂ ತಿನ್ನು ವವರೂ ಒಟ್ಟಾಗಿ ದಹಿಸಲ್ಪಡುವರು ಎಂದು ಕರ್ತನು ಹೇಳುತ್ತಾನೆ.

Occurences : 6

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்