Base Word | |
פְּלֵתִי | |
Short Definition | a courier (collectively) or official messenger |
Long Definition | a collective name for the guardsmen of David |
Derivation | from the same form as H6431 |
International Phonetic Alphabet | pɛ̆.leˈt̪ɪi̯ |
IPA mod | pɛ̆.leˈtiː |
Syllable | pĕlētî |
Diction | peh-lay-TEE |
Diction Mod | peh-lay-TEE |
Usage | Pelethites |
Part of speech | a |
2 ಸಮುವೇಲನು 8:18
ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಪೆಲೇತ್ಯರ ಮೇಲೆ ಯಜಮಾನನಾಗಿದ್ದನು. ಆದರೆ ದಾವೀದನ ಕುಮಾರರು ಮುಖ್ಯ ಪ್ರಭು ಗಳಾಗಿದ್ದರು.
2 ಸಮುವೇಲನು 15:18
ಅವನ ಎಲ್ಲಾ ಸೇವಕರೂ ಕೆರೇತ್ಯರೂ ಪೆಲೇತ್ಯರೂ ಅವನ ಹಿಂದೆ ಗತ್ ಊರಿನಿಂದ ಅವನ ಸಂಗಡ ಬಂದ ಗಿತ್ತಿಯರಾದ ಆರುನೂರು ಮಂದಿಯೂ ಅರಸನ ಮುಂದೆ ನಡೆದರು.
2 ಸಮುವೇಲನು 20:7
ಹಾಗೆಯೇ ಅವನ ಹಿಂದೆ ಯೋವಾಬನ ಜನರೂ ಕೆರೇತ್ಯರೂ ಪೆಲೇ ತ್ಯರೂ ಎಲ್ಲಾ ಪರಾಕ್ರಮಶಾಲಿಗಳೂ ಬಿಕ್ರಿಯ ಮಗ ನಾದ ಶೆಬನನ್ನು ಹಿಂದಟ್ಟಲು ಯೆರೂಸಲೇಮಿನಿಂದ ಹೊರಟರು.
2 ಸಮುವೇಲನು 20:23
ಯೋವಾಬನು ಇಸ್ರಾಯೇಲ್ಯರ ಮುಖ್ಯ ಸೇನಾ ಪತಿಯಾಗಿದ್ದನು; ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಅಧಿಪತಿಯಾಗಿದ್ದನು;
1 ಅರಸುಗಳು 1:38
ಹಾಗೆಯೇ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಯೆಹೋಯಾದಾವನ ಮಗನಾದ ಬೆನಾಯನೂ ಕೆರೆತ್ಯರೂ ಪೆಲೇತ್ಯರೂ ಹೋಗಿ ಸೊಲೊಮೋನನನ್ನು ಅರಸನಾದ ದಾವೀ ದನ ಹೇಸರ ಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಕರತಂದರು.
1 ಅರಸುಗಳು 1:44
ಇದಲ್ಲದೆ ಅರಸನು ಅವನ ಸಂಗಡ ಯಾಜಕನಾದ ಚಾದೋಕನನ್ನೂ ಪ್ರವಾದಿಯಾದ ನಾತಾನನನ್ನೂ ಯೆಹೋಯಾದಾವನ ಮಗನಾದ ಬೆನಾಯನನ್ನೂ ಕೆರೇತ್ಯರನ್ನೂ ಪೆಲೇತ್ಯರನ್ನೂ ಕಳುಹಿ ಸಿದ್ದಾನೆ.
1 ಪೂರ್ವಕಾಲವೃತ್ತಾ 18:17
ಶವ್ಷನು ಶಾಸ್ತ್ರಿಯಾಗಿದ್ದನು. ಯೆಹೋಯಾದನ ಮಗನಾದ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಅಧಿಪತಿ ಯಾಗಿದ್ದನು. ದಾವೀದನ ಮಕ್ಕಳು ಅರಸನ ಬಳಿಯಲ್ಲಿ ಮುಖ್ಯಸ್ಥರಾಗಿದ್ದರು.
Occurences : 7
எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்