Base Word
צְפַנְיָה
Short DefinitionTsephanjah, the name of four Israelites
Long Definitionthe 9th in order of the 12 minor prophets; descendant of king Hezekiah of Judah and prophet in the time of king Josiah of Judah
Derivationor צְפַנְיָהוּ; from H6845 and H3050; Jah has secreted
International Phonetic Alphabett͡sˤɛ̆.pɑn̪ˈjɔː
IPA modt͡sɛ̆.fɑnˈjɑː
Syllableṣĕpanyâ
Dictiontseh-pahn-YAW
Diction Modtseh-fahn-YA
UsageZephaniah
Part of speechn-pr-m

2 ಅರಸುಗಳು 25:18
ಕಾವಲುಗಾರರ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂರು ಮಂದಿ ದ್ವಾರಪಾಲಕರನ್ನೂ ಹಿಡಿದನು.

1 ಪೂರ್ವಕಾಲವೃತ್ತಾ 6:36
ಇವನು ಅಮಾಸೈಯ ಮಗನು, ಇವನು ಎಲ್ಕಾನನ ಮಗನು, ಇವನು ಯೋವೇಲನ ಮಗನು, ಇವನು ಅಜರ್ಯನ ಮಗನು, ಇವನು ಚೆಫನ್ಯನ ಮಗನು,

ಯೆರೆಮಿಯ 21:1
1 ಅರಸನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ ಮಾಸೇಯನ ಮಗನೂ ಯಾಜಕನಾದ ಚೆಫನ್ಯನನ್ನೂ

ಯೆರೆಮಿಯ 29:25
ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀನು ನಿನ್ನ ಹೆಸರಿನಲ್ಲಿ ಯೆರೂಸಲೇಮಿನವರೆಲ್ಲರಿಗೂ ಯಾಜಕನಾದ ಮಾಸೇ ಯನ ಮಗನಾಗಿರುವ ಚೆಫನ್ಯನಿಗೂ ಯಾಜಕರೆಲ್ಲರಿಗೂ ಪತ್ರಗಳನ್ನು ಕಳುಹಿಸಿದಿಯಲ್ಲಾ?

ಯೆರೆಮಿಯ 29:29
ಆಗ ಯಾಜಕ ನಾದ ಚೆಫನ್ಯನು ಈ ಪತ್ರವನ್ನು ಪ್ರವಾದಿಯಾದ ಯೆರೆವಿಾಯನ ಮುಂದೆ ಓದಿ ಹೇಳಿದನು.

ಯೆರೆಮಿಯ 37:3
ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲನನ್ನೂ ಯಾಜಕನಾದ ಮಾಸೇಯನ ಮಗನಾದ ಚೆಫನ್ಯನನ್ನೂ ಪ್ರವಾದಿಯಾದ ಯೆರೆವಿಾಯನ ಬಳಿಗೆ ಕಳುಹಿಸಿ--ನಮ್ಮ ದೇವರಾದ ಕರ್ತನಿಗೆ ನಮಗೋಸ್ಕರ ಪ್ರಾರ್ಥನೆ ಮಾಡೆಂದು ಹೇಳಿಸಿದನು.

ಯೆರೆಮಿಯ 52:24
ಕಾವಲಿನ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂವರು ದ್ವಾರಪಾಲಕರನ್ನೂ ತಕ್ಕೊಂಡನು.

ಚೆಫನ್ಯ 1:1
ಯೆಹೂದದ ಅರಸನಾದ ಅಮೋನನ ಮಗನಾದ ಯೋಷೀಯನ ದಿವಸಗಳಲ್ಲಿ ಹಿಜ್ಕೀಯನ ಮಗನಾದ ಅಮರ್ಯನ ಮಗನಾದ ಗೆದಲೀಯನ ಮಗನಾದ ಕೂಶೀಯನ ಮಗನಾದ ಚೆಫನ್ಯನಿಗೆ ಉಂಟಾದ ಕರ್ತನ ದೈವೋಕ್ತಿ

ಜೆಕರ್ಯ 6:10
ಹೇಗಂದರೆ--ಆ ಸೆರೆಯವರಿಂದ ಅಂದರೆ ಬಾಬೆಲಿ ನಿಂದ ಬಂದಿರುವ ಹೆಲ್ದಾಯನಿಂದಲೂ ತೋಬೀಯ ನಿಂದಲೂ ಯೆದಾಯನಿಂದಲೂ ತಕ್ಕೊಂಡು ಅದೇ ದಿವಸದಲ್ಲಿ ನೀನು ಬಂದು ಚೆಫನ್ಯನ ಮಗನಾದ ಯೋಷೀಯನ ಮನೆಗೆ ಹೋಗಿ

ಜೆಕರ್ಯ 6:14
ಆ ಕಿರೀಟಗಳು ಹೇಲೆಮನಿಗೂ ತೋಬೀಯನಿಗೂ ಯೆದಾಯನಿಗೂ ಚೆಫನ್ಯನ ಮಗನಾದ ಹೇನನಿಗೂ ಕರ್ತನ ದೇವಾಲಯದಲ್ಲಿ ಜ್ಞಾಪಕಾರ್ಥವಾಗಿ ಇರು ವವು.

Occurences : 10

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்