Base Word
קָדֵשׁ בַּרְנֵעַ
Short DefinitionKadesh-Barnea, a place in the Desert
Long Definitiona city in the extreme south of Judah
Derivationfrom the same as H6946 and an otherwise unused word (apparently compounded of a correspondent to H1251 and a derivative of H5128) meaning desert of a fugitive; Kadesh of (the) Wilderness of Wandering
International Phonetic Alphabetk’ɔːˈd̪eʃ bɑrˈn̪e.ɑʕ
IPA modkɑːˈdeʃ bɑʁˈne.ɑʕ
Syllableqādēš barnēaʿ
Dictionkaw-DAYSH bahr-NAY-ah
Diction Modka-DAYSH bahr-NAY-ah
UsageKadeshbarnea
Part of speechn-pr-loc

ಅರಣ್ಯಕಾಂಡ 32:8
ನಾನು ದೇಶವನ್ನು ನೋಡುವದಕ್ಕೆ ಕಾದೇಶ್‌ಬರ್ನೇಯದಿಂದ ಅವರನ್ನು ಕಳುಹಿಸಿದಾಗ ನಿಮ್ಮ ಪಿತೃಗಳು ಹಾಗೆಯೇ ಮಾಡಿದರು.

ಅರಣ್ಯಕಾಂಡ 34:4
ನಿಮ್ಮ ಮೇರೆಯು ದಕ್ಷಿಣದಿಂದ ಅಕ್ರಬ್ಬೀಮ್‌ ದಿನ್ನೆಗೆ ತಿರುಗಿ ಜಿನ್‌ಗೆ ಹಾದು ಕಾದೇಶ್‌ಬರ್ನೇಯಕ್ಕೆ ದಕ್ಷಿಣದಲ್ಲಿ ಮುಗಿದು ಅಲ್ಲಿಂದ ಹಚರದ್ದಾರಿಗೆ ಹೊರಟು ಅಚ್ಮೋನಿಗೆ ಹಾದು ಹೋಗಬೇಕು.

ಧರ್ಮೋಪದೇಶಕಾಂಡ 1:2
(ಹೋರೇಬಿನಿಂದ ಕಾದೇಶ್‌ ಬರ್ನೇಯಕ್ಕೆ ಸೇಯಾರ್‌ ಬೆಟ್ಟದ ಮಾರ್ಗವಾಗಿ ಹನ್ನೊಂದು ದಿವಸ ಪ್ರಯಾಣ).

ಧರ್ಮೋಪದೇಶಕಾಂಡ 1:19
ಆಗ ನೀವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಕರ್ತನು ನಮಗೆ ಆಜ್ಞಾಪಿಸಿದ ಪ್ರಕಾರ ನೀವು ಅಮೋರಿಯರ ಬೆಟ್ಟದ ಮಾರ್ಗದಲ್ಲಿ ನೋಡಿದ ಆ ದೊಡ್ಡ ಭಯಂಕರವಾದ ಅರಣ್ಯವನ್ನೆಲ್ಲಾ ದಾಟಿ ಕಾದೇಶ್‌ಬರ್ನೇಯಕ್ಕೆ ಬಂದೆವು.

ಧರ್ಮೋಪದೇಶಕಾಂಡ 2:14
ನಾವು ಕಾದೇಶ್‌ಬರ್ನೆಯವನ್ನು ಬಿಟ್ಟಂದಿನಿಂದ ಜೆರೆದ್‌ ಹಳ್ಳ ವನ್ನು ದಾಟಿದ ವರೆಗೆ ಹೋದ ಕಾಲವು ಮೂವ ತ್ತೆಂಟು ವರುಷ; ಕರ್ತನು ಅವರಿಗೆ ಪ್ರಮಾಣಮಾಡಿದ ಪ್ರಕಾರ ಯುದ್ಧಸ್ಥರ ಸಂತತಿ ಎಲ್ಲಾ ಸೈನ್ಯದೊಳಗಿಂದ ಮುಗಿದುಹೋಗುವ ವರೆಗೆ ತಡವಾಯಿತು.

ಧರ್ಮೋಪದೇಶಕಾಂಡ 9:23
ಇದಲ್ಲದೆ ಕರ್ತನು ನಿಮ್ಮನ್ನು ಕಾದೇಶ್‌ ಬರ್ನೇಯದಿಂದ ಕಳುಹಿಸುವಾಗ--ನೀವು ಹೋಗಿ ನಾನು ನಿಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿ ಕೊಳ್ಳಿರಿ ಎಂದು ಹೇಳಿದಾಗ ನೀವು ನಿಮ್ಮ ದೇವರಾದ ಕರ್ತನ ಅಪ್ಪಣೆಗೆ ವಿರೋಧವಾಗಿ ತಿರುಗಿಬಿದ್ದು ಆತನನ್ನು ನಂಬಲಿಲ್ಲ, ಆತನ ಮಾತನ್ನು ಕೇಳಲಿಲ್ಲ.

ಯೆಹೋಶುವ 10:41
ಯೆಹೋಶುವನು ಕಾದೇಶ್‌ ಬರ್ನೇಯದಿಂದ ಗಾಜದ ವರೆಗೂ ಇರುವವರನ್ನೂ ಗೋಷೆನಿನ ಸಮಸ್ತ ದೇಶವನ್ನೂ ಗಿಬ್ಯೋನಿನ ವರೆಗೆ ಹೊಡೆದುಬಿಟ್ಟನು.

ಯೆಹೋಶುವ 14:6
ಯೂದನ ಮಕ್ಕಳು ಗಿಲ್ಗಾಲಿನಲ್ಲಿ ಯೆಹೋಶುವನ ಬಳಿಗೆ ಸೇರಿದರು. ಆಗ ಕೆನೆಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಅವನಿಗೆ--ಕಾದೇಶ್‌ ಬರ್ನೇಯದಲ್ಲಿ ಕರ್ತನು ನನ್ನನ್ನೂ ನಿನ್ನನ್ನೂ ಕುರಿತು ದೇವರ ಮನುಷ್ಯನಾದ ಮೋಶೆಗೆ ಹೇಳಿದ ಮಾತನ್ನು ನೀನು ಬಲ್ಲೆ;

ಯೆಹೋಶುವ 14:7
ಕರ್ತನ ಸೇವಕನಾದ ಮೋಶೆಯು ದೇಶವನ್ನು ಪಾಳತಿ ನೋಡಲು ನನ್ನನ್ನು ಕಾದೇಶ್‌ ಬರ್ನೇಯದಿಂದ ಕಳುಹಿಸಿದಾಗ ನಾನು ನಾಲ್ವತ್ತು ವರುಷ ಪ್ರಾಯದವನಾಗಿದ್ದೆನು; ನನ್ನ ಹೃದಯದಲ್ಲಿ ಇದ್ದ ಹಾಗೆಯೇ ಅವನಿಗೆ ಒಂದು ಮಾತನ್ನು ತಿರಿಗಿ ತಕ್ಕೊಂಡು ಬಂದೆನು.

ಯೆಹೋಶುವ 15:3
ಅಲ್ಲಿಂದ ದಕ್ಷಿಣದಲ್ಲಿರುವ ಕಾದೇಶ್‌ ಬರ್ನೇಯಕ್ಕೂ ಅಲ್ಲಿಂದ ಹೆಬ್ರೋನ್‌ ಮಾರ್ಗವಾಗಿ ಕರ್ಕವನ್ನು ಸುತ್ತಿ ಅಚ್ಮೊನಿಗೂ

Occurences : 10

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்