Base Word
שְׂמָאלִי
Short Definitionsituated on the left side
Long Definitionleft, left side, on the left
Derivationfrom H8040
International Phonetic Alphabetɬɛ̆.mɔːʔˈlɪi̯
IPA modsɛ̆.mɑːʔˈliː
Syllableśĕmāʾlî
Dictionseh-maw-LEE
Diction Modseh-ma-LEE
Usageleft
Part of speecha

ಯಾಜಕಕಾಂಡ 14:15
ಯಾಜಕನು ಸೇರೆಣ್ಣೆಯಲ್ಲಿ ಸ್ವಲ್ಪ ತೆಗೆದುಕೊಂಡು ತನ್ನ ಸ್ವಂತ ಎಡ ಅಂಗೈಯಲ್ಲಿ ಹೊಯ್ಯಬೇಕು.

ಯಾಜಕಕಾಂಡ 14:16
ಯಾಜಕನು ತನ್ನ ಎಡಗೈಯಲ್ಲಿರುವ ಎಣ್ಣೆಯಲ್ಲಿ ತನ್ನ ಬಲಗೈ ಬೆರಳನ್ನು ಅದ್ದಿ ಬೆರಳಿನಿಂದ ಎಣ್ಣೆಯನ್ನು ಏಳುಸಾರಿ ಕರ್ತನ ಎದುರಿನಲ್ಲಿ ಚಿಮುಕಿಸ ಬೇಕು.

ಯಾಜಕಕಾಂಡ 14:26
ಮತ್ತು ಯಾಜಕನು ತನ್ನ ಎಡ ಅಂಗೈಯಲ್ಲಿ ಎಣ್ಣೆಯನ್ನು ಹೊಯಿದುಕೊಂಡು

ಯಾಜಕಕಾಂಡ 14:27
ತನ್ನ ಬಲಗೈ ಬೆರಳಿನಿಂದ ತನ್ನ ಎಡಗೈಯಲ್ಲಿರುವ ಸ್ವಲ್ಪ ಎಣ್ಣೆಯನ್ನು ಏಳುಸಾರಿ ಕರ್ತನ ಎದುರಿನಲ್ಲಿ ಚಿಮುಕಿಸಬೇಕು.

1 ಅರಸುಗಳು 7:21
ಆ ಸ್ತಂಭಗಳನ್ನು ಮಂದಿರದ ದ್ವಾರಾಂಗಳದ ಮುಂದೆ ನಿಲ್ಲಿಸಿದನು. ಅವನು ಬಲಗಡೆಯಲ್ಲಿ ನಿಲ್ಲಿಸಿದ ಸ್ತಂಭಕ್ಕೆ ಯಾಕೀನ್‌ ಎಂದೂ ಎಡಗಡೆಯಲ್ಲಿ ನಿಲ್ಲಿಸಿದ ಸ್ತಂಭಕ್ಕೆ ಬೋವಜ್‌ ಎಂದೂ ಹೆಸರಿಟ್ಟನು.

2 ಅರಸುಗಳು 11:11
ಕಾವಲುಗಾರರಲ್ಲಿ ಪ್ರತಿ ಮನುಷ್ಯನು ತನ್ನ ಆಯುಧಗಳನ್ನು ಕೈಯಲ್ಲಿ ಹಿಡುಕೊಂಡು ಬಲಿಪೀಠದ ಬಳಿಯಲ್ಲಿಯೂ ಆಲಯದ ಬಳಿಯಲ್ಲಿಯೂ ಆಲಯದ ಬಲಪಾರ್ಶ್ವ ಮೊದಲು ಗೊಂಡು ಎಡಪಾರ್ಶ್ವದ ವರೆಗೂ ಅರಸನ ಸುತ್ತಲೂ ನಿಂತುಕೊಂಡರು.

2 ಪೂರ್ವಕಾಲವೃತ್ತಾ 3:17
ಮಂದಿರದ ಮುಂದೆ ಆ ಸ್ತಂಭಗಳಲ್ಲಿ ಒಂದನ್ನು ಬಲಪಾರ್ಶ್ವದಲ್ಲಿಯೂ ಒಂದನ್ನು ಎಡ ಪಾರ್ಶ್ವದಲ್ಲಿಯೂ ನಿಲ್ಲಿಸಿದನು; ಬಲಪಾರ್ಶ್ವದಲ್ಲಿ ಇದ್ದ ಸ್ತಂಭಕ್ಕೆ ಯಾಕೀನ್‌ ಎಂದೂ ಎಡಪಾರ್ಶ್ವದಲ್ಲಿದ್ದ ಸ್ತಂಭಕ್ಕೆ ಬೋವಜ್‌ ಎಂದೂ ಹೆಸರಿಟ್ಟನು.

2 ಪೂರ್ವಕಾಲವೃತ್ತಾ 23:10
ಅರಸನ ಸುತ್ತಲೂ ಇರುವದಕ್ಕೆ ಬಲಿಪೀಠಕ್ಕೂ ಆಲಯಕ್ಕೂ ಎದುರಾಗಿ ಆಲಯದ ಬಲಪಾರ್ಶ್ವ ಮೊದಲುಗೊಂಡು ಆಲಯದ ಎಡಪಾರ್ಶ್ವದ ವರೆಗೂ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ತನ್ನ ಆಯುಧ ಹಿಡಿದವರಾಗಿ ಸಮಸ್ತ ಜನರನ್ನೂ ಇರಿಸಿದನು.

ಯೆಹೆಜ್ಕೇಲನು 4:4
ನೀನು ನಿನ್ನ ಎಡಪಾರ್ಶ್ವದಲ್ಲಿ ಮಲಗಿ ಇಸ್ರಾ ಯೇಲ್‌ ವಂಶದವರ ಅಕ್ರಮಗಳನ್ನು ಅದರ ಮೇಲಿಡ ಬೇಕು; ನೀನು ಅದರ ಮೇಲೆ ಮಲಗುವ ದಿವಸಗಳ ಲೆಕ್ಕದ ಪ್ರಕಾರ ಅವರ ಅಕ್ರಮಗಳನ್ನು ಹೊತ್ತುಕೊಂಡಿ ರಬೇಕು.

Occurences : 9

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்