ಕನ್ನಡ ಕನ್ನಡ ಬೈಬಲ್ ಜೆಕರ್ಯ ಜೆಕರ್ಯ 8 ಜೆಕರ್ಯ 8:23 ಜೆಕರ್ಯ 8:23 ಚಿತ್ರ English

ಜೆಕರ್ಯ 8:23 ಚಿತ್ರ

ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು.
Click consecutive words to select a phrase. Click again to deselect.
ಜೆಕರ್ಯ 8:23

ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು.

ಜೆಕರ್ಯ 8:23 Picture in Kannada