Home Bible Nehemiah Nehemiah 5 Nehemiah 5:13 Nehemiah 5:13 Image ಕನ್ನಡ

Nehemiah 5:13 Image in Kannada

ನಾನು ನನ್ನ ಬಟ್ಟೆಯನ್ನು ಝಾಡಿಸಿ -- ಮಾತಿನ ಪ್ರಕಾರ ಮಾಡದೆ ಇರುವ ಪ್ರತಿ ಮನುಷ್ಯನನ್ನು ದೇವರು ಅವನ ಮನೆಯಿಂದಲೂ ಅವನ ಕಷ್ಟಾರ್ಜಿತದಿಂದಲೂ ಝಾಡಿಸಲಿ. ಅವನು ಇದೇ ಪ್ರಕಾರ ಝಾಡಿಸಲ್ಪಟ್ಟು ಬರಿದಾಗಲಿ ಅಂದೆನು. ಅದಕ್ಕೆ ಸಭೆಯವರೆಲ್ಲರೂ--ಆಮೆನ್‌ ಎಂದು ಹೇಳಿ ಕರ್ತನನ್ನು ಸ್ತುತಿಸಿದರು. ನನ್ನ ದೇವರೇ, ಜನರು ಮಾತಿನ ಪ್ರಕಾರ ಮಾಡಿದರು.
Click consecutive words to select a phrase. Click again to deselect.
Nehemiah 5:13

ನಾನು ನನ್ನ ಬಟ್ಟೆಯನ್ನು ಝಾಡಿಸಿ -- ಈ ಮಾತಿನ ಪ್ರಕಾರ ಮಾಡದೆ ಇರುವ ಪ್ರತಿ ಮನುಷ್ಯನನ್ನು ದೇವರು ಅವನ ಮನೆಯಿಂದಲೂ ಅವನ ಕಷ್ಟಾರ್ಜಿತದಿಂದಲೂ ಝಾಡಿಸಲಿ. ಅವನು ಇದೇ ಪ್ರಕಾರ ಝಾಡಿಸಲ್ಪಟ್ಟು ಬರಿದಾಗಲಿ ಅಂದೆನು. ಅದಕ್ಕೆ ಸಭೆಯವರೆಲ್ಲರೂ--ಆಮೆನ್‌ ಎಂದು ಹೇಳಿ ಕರ್ತನನ್ನು ಸ್ತುತಿಸಿದರು. ನನ್ನ ದೇವರೇ, ಜನರು ಈ ಮಾತಿನ ಪ್ರಕಾರ ಮಾಡಿದರು.

Nehemiah 5:13 Picture in Kannada