Skip to content
TAMIL CHRISTIAN SONGS .IN
TAMIL CHRISTIAN SONGS .IN
  • Lyrics
  • Chords
  • Bible
  • /
  • A
  • B
  • C
  • D
  • E
  • F
  • G
  • H
  • I
  • J
  • K
  • L
  • M
  • N
  • O
  • P
  • Q
  • R
  • S
  • T
  • U
  • V
  • W
  • X
  • Y
  • Z

Index
  • A
  • B
  • C
  • D
  • E
  • F
  • G
  • H
  • I
  • J
  • K
  • L
  • M
  • N
  • O
  • P
  • Q
  • R
  • S
  • T
  • U
  • V
  • W
  • X
  • Y
  • Z
Psalm 127 KJV ASV BBE DBY WBT WEB YLT

Psalm 127 in Kannada WBT Compare Webster's Bible

Psalm 127

1 ಕರ್ತನು ಮನೆಯನ್ನು ಕಟ್ಟದಿದ್ದರೆ, ಅದನ್ನು ಕಟ್ಟುವವರು ವ್ಯರ್ಥವಾಗಿ ಕಷ್ಟಪಡುತ್ತಾರೆ; ಕರ್ತನು ಪಟ್ಟಣವನ್ನು ಕಾಪಾಡದೆ ಇದ್ದರೆ ಅದನ್ನು ಕಾಪಾಡುವವನು ವ್ಯರ್ಥವಾಗಿ ಎಚ್ಚರ ವಾಗಿರುತ್ತಾನೆ.

2 ರೊಟ್ಟಿಗಾಗಿ ವ್ಯಥೆಪಟ್ಟು ಬೆಳಿಗ್ಗೆ ಬೇಗ ಏಳುವದೂ ರಾತ್ರಿ ತಡವಾಗಿ ಮಲಗುವದೂ ವ್ಯರ್ಥವೇ. ಆತನು ತನ್ನ ಪ್ರಿಯರಿಗೆ ನಿದ್ರೆಯಲ್ಲಿಯೂ ಅದನ್ನು ಕೊಡುತ್ತಾನೆ.

3 ಇಗೋ, ಮಕ್ಕಳು ಕರ್ತನಿಂದ ಸಿಕ್ಕಿದ ಸ್ವಾಸ್ಥ್ಯವಾಗಿ ದ್ದಾರೆ; ಗರ್ಭಫಲವು ಆತನ ಬಹುಮಾನವಾಗಿದೆ.

4 ಯೌವನದ ಮಕ್ಕಳು ಪರಾಕ್ರಮಶಾಲಿಯ ಕೈಯಲ್ಲಿ ಬಾಣಗಳು ಹೇಗೋ ಹಾಗೆಯೇ.

5 ತನ್ನ ಬತ್ತಳಿಕೆ ಯನ್ನು ಅವರಿಂದ ತುಂಬಿಸಿದ ಪುರುಷನು ಧನ್ಯನು; ಶತ್ರುಗಳ ಸಂಗಡ ಬಾಗಲಲ್ಲಿ ಮಾತನಾಡುವಾಗ ಅವರು ನಾಚಿಕೆಪಡರು.

  • Tamil
  • Hindi
  • Malayalam
  • Telugu
  • Kannada
  • Gujarati
  • Punjabi
  • Bengali
  • Oriya
  • Nepali

By continuing to browse the site, you are agreeing to our use of cookies.

Close