No lexicon data found for Strong's number: 1458

Acts 19:38
ಹೀಗಿರುವದರಿಂದ ದೇಮೇತ್ರಿಯನಿಗೂ ಅವನ ಪಕ್ಷವನ್ನು ಹಿಡಿದಿರುವ ಕಸಬಿನವರಿಗೂ ಯಾವನ ಮೇಲಾದರೂ ವ್ಯವಹಾರವಿದ್ದರೆ ಕಾನೂನು ಇದೆ, ಅಧಿಪತಿಗಳಿದ್ದಾರೆ, ಒಬ್ಬರ ಮೇಲೊಬ್ಬರು ವ್ಯಾಜ್ಯ ವಾಡಿಕೊಳ್ಳಲಿ.

Acts 19:40
ಯಾಕಂ ದರೆ ಈ ಜನಸಂದಣಿಯನ್ನು ಕುರಿತಾಗಿ ಸಮಾಧಾನ ಹೇಳುವದಕ್ಕೆ ಯಾವ ಕಾರಣವೂ ಇಲ್ಲದಿರುವದರಿಂದ ಈ ದಿನದ ದಂಗೆಯ ವಿಷಯವಾಗಿ ನ್ಯಾಯವಿಚಾರಣೆಗೆ ಗುರಿಯಾಗುವವರಾಗಿದ್ದೇವೆ ಎಂದು ಹೇಳಿ

Acts 23:28
ಅವರು ಅವನ ಮೇಲೆ ತಪ್ಪು ಹೊರಿಸಿದ ಕಾರಣವನ್ನು ತಿಳಿದು ಕೊಳ್ಳಲು ನಾನು ಅಪೇಕ್ಷಿಸಿ ಅವರ ಆಲೋಚನಾಸಭೆಗೆ ಅವನನ್ನು ಕರೆದುಕೊಂಡು ಹೋದೆನು.

Acts 23:29
ಆಗ ತಮ್ಮ ನ್ಯಾಯಪ್ರಮಾಣ ಸಂಬಂಧವಾದ ಪ್ರಶ್ನೆಗಳಿಂದ ಅವನ ಮೇಲೆ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲೀ ಬೇಡಿಗಳಿಗಾಗಲೀ ಯೋಗ್ಯವಾದ ಯಾವದನ್ನೂ ಅವರು ಅವನ ಮೇಲೆ ತಪ್ಪು ಹೊರಿಸ ಲಿಲ್ಲವೆಂದು ನಾನು ಗ್ರಹಿಸಿದೆನು.

Acts 26:2
ಅರಸನಾದ ಅಗ್ರಿಪ್ಪನೇ, ಯೆಹೂದ್ಯರು ನನ್ನ ಮೇಲೆ ಹೊರಿಸಿದ ಎಲ್ಲಾ ಅಪರಾಧಗಳ ವಿಷಯವಾಗಿ ಈ ದಿವಸ ನಿನ್ನ ಮುಂದೆ ನನ್ನ ಪಕ್ಷದಲ್ಲಿ ಪ್ರತಿವಾದ ಮಾಡುವದಕ್ಕಿರುವದರಿಂದ ನನ್ನನ್ನು ಧನ್ಯನೆಂದು ಎಣಿಸಿಕೊಳ್ಳುತ್ತೇನೆ.

Acts 26:7
ನಮ್ಮ ಹನ್ನೆರಡು ಗೋತ್ರದವರು ಆಸಕ್ತಿಯಿಂದ ಹಗಲಿರುಳು ದೇವರನ್ನು ಸೇವಿಸುತ್ತಾ ಈ ವಾಗ್ದಾನದ ನೆರವೇರಿಕೆಗಾಗಿ ನಿರೀಕ್ಷಿಸುತ್ತಿದ್ದಾರೆ; ಅಗ್ರಿಪ್ಪ ರಾಜನೇ, ಈ ನಿರೀಕ್ಷೆಯ ವಿಷಯಕ್ಕಾಗಿಯೇ ಯೆಹೂದ್ಯರು ನನ್ನ ಮೇಲೆ ತಪ್ಪುಹೊರಿಸುತ್ತಾರೆ.

Romans 8:33
ದೇವರಾದುಕೊಂಡವರ ಮೇಲೆ ಯಾರು ತಪ್ಪು ಹೊರಿಸಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವವನಾಗಿದ್ದಾನೆ.

Occurences : 7

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்