Luke 5:1
ಇದಾದ ಮೇಲೆ ಆತನು ಗೆನೇಜರೆತ್ ಕೆರೆಯ ಬಳಿಯಲ್ಲಿ ನಿಂತುಕೊಂಡಿದ್ದಾಗ ಜನರು ದೇವರ ವಾಕ್ಯವನ್ನು ಕೇಳುವದಕ್ಕಾಗಿ ಆತನ ಮೇಲೆ ನೂಕಾಡುತ್ತಿದ್ದರು.
Luke 23:23
ಆದರೆ ಆತನು ಶಿಲುಬೆಗೆ ಹಾಕಲ್ಪಡಬೇಕೆಂದು ಅವರು ಮಹಾಧ್ವನಿಯಿಂದ ಒತ್ತಾಯ ಮಾಡಿದರು. ಹೀಗೆ ಅವರ ಕೂಗಾಟವೂ ಪ್ರಧಾನಯಾಜಕರ ಕೂಗಾಟವೂ ಗೆದ್ದಿತು.
John 11:38
ಆದದರಿಂದ ಯೇಸು ತಿರಿಗಿ ತನ್ನಲ್ಲಿ ಮೂಲ್ಗುತ್ತಾ ಸಮಾಧಿಗೆ ಬಂದನು. ಅದು ಗವಿಯಾಗಿತ್ತು; ಒಂದು ಕಲ್ಲು ಅದರ ಮೇಲೆ ಇಟ್ಟಿತ್ತು.
John 21:9
ಅವರು ದಡಕ್ಕೆ ಬಂದ ಕೂಡಲೆ ಕೆಂಡಗಳನ್ನೂ ಅವುಗಳ ಮೇಲೆ ಇಟ್ಟಿದ್ದ ವಿಾನುಗಳನ್ನೂ ರೊಟ್ಟಿಯನ್ನೂ ಕಂಡರು.
Acts 27:20
ಅನೇಕ ದಿವಸಗಳವರೆಗೆ ಸೂರ್ಯನಾಗಲಿ ನಕ್ಷತ್ರ ಗಳಾಗಲಿ ಕಾಣಿಸದೆ ದೊಡ್ಡ ಬಿರುಗಾಳಿಯು ನಮ್ಮ ಮೇಲೆ ಹೊಡೆದದ್ದರಿಂದ ನಾವು ಪಾರಾದೇವೆಂಬ ಎಲ್ಲಾ ನಿರೀಕ್ಷೆಯು ತಪ್ಪಿಹೋಯಿತು.
1 Corinthians 9:16
ನಾನು ಸುವಾರ್ತೆಯನ್ನು ಸಾರಿದರೂ ಹೆಚ್ಚಳ ಪಡುವದಕ್ಕೆ ನನಗೇನೂ ಇಲ್ಲ; ಸಾರಲೇ ಬೇಕೆಂಬ ನಿರ್ಬಂಧ ನನ್ನ ಮೇಲೆ ಇದೆ. ಹೌದು, ನಾನು ಸುವಾರ್ತೆಯನ್ನು ಸಾರದಿದ್ದರೆ ನನಗೆ ಅಯ್ಯೋ!
Hebrews 9:10
ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳ ಲ್ಲಿಯೂ ಶಾರೀರಕ ನಿಯಮಗಳಲ್ಲಿಯೂ ತಿದ್ದುಪಾಟಿನ ಕಾಲದವರೆಗೆ ಮಾತ್ರ ನೇಮಕವಾಗಿದ್ದವು.
Occurences : 7
எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்