No lexicon data found for Strong's number: 3941

Acts 7:6
ಇದಲ್ಲದೆ ದೇವರು ಈ ರೀತಿ ಹೇಳಿ ದನು--ನಿನ್ನ ಸಂತಾನದವರು ಅನ್ಯದೇಶದಲ್ಲಿ ಪ್ರವಾಸಿ ಗಳಾಗಿರುವರು. ಆ ಅನ್ಯದೇಶದವರು ಅವರನ್ನು ದಾಸ ರನ್ನಾಗಿ ಮಾಡಿಕೊಂಡು ನಾನೂರು ವರುಷಗಳ ತನಕ ಕ್ರೂರವಾಗಿ ನಡಿಸುವರು.

Acts 7:29
ಈ ಮಾತನ್ನು ಕೇಳಿ ಮೋಶೆಯು ಓಡಿಹೋಗಿ ಮಿದ್ಯಾನ್‌ ದೇಶದಲ್ಲಿ ಪ್ರವಾಸಿಯಾದನು. ಅಲ್ಲಿ ಅವನಿಂದ ಇಬ್ಬರು ಕುಮಾರರು ಹುಟ್ಟಿದರು.

Ephesians 2:19
ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೆ ಪರಿಶುದ್ಧರೊಂದಿಗೆ ಒಂದೇ ಪಟ್ಟಣದವರೂ ದೇವರ ಮನೆಯವರೂ ಆಗಿದ್ದೀರಿ.

1 Peter 2:11
ಅತಿ ಪ್ರಿಯರೇ, ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿ ರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

Occurences : 4

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்