Base Word
גִּבְעָה
Short DefinitionGibah; the name of three places in Palestine
Long Definitiona city in the mountain district of Judah
Derivationthe same as H1389
International Phonetic Alphabetɡɪbˈʕɔː
IPA modɡivˈʕɑː
Syllablegibʿâ
Dictionɡib-AW
Diction Modɡeev-AH
UsageGibeah, the hill
Part of speechn-pr-loc

Joshua 15:57
ಕಯಿನ್‌, ಗಿಬೆಯಾ, ತಿಮ್ನಾ ಎಂಬ ಹತ್ತು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.

Judges 19:12
ಆದರೆ ಅವನ ಯಜಮಾನನು ಅವನಿಗೆ--ನಾವು ಇಲ್ಲಿ ಇಸ್ರಾಯೇಲ್‌ ಮಕ್ಕಳಲ್ಲದ ಅನ್ಯರ ಪಟ್ಟಣದಲ್ಲಿ ಇಳಿಯದೆ ಗಿಬೆಯದ ಮಟ್ಟಿಗೂ ಹಾದು ಹೋಗೋಣ ಅಂದನು.

Judges 19:13
ಅವನು ಊಳಿಗದವನಿಗೆ--ಗಿಬೆಯದಲ್ಲಾದರೂ ರಾಮದಲ್ಲಾದರೂ ಇಳುಕೊಳ್ಳುವದಕ್ಕೆ ಆ ಸ್ಥಳಗಳಲ್ಲಿ ಒಂದಕ್ಕೆ ಸೇರೋಣ ಬಾ ಅಂದನು.

Judges 19:14
ಹಾಗೆಯೇ ಅವರು ದಾಟಿಹೋದರು. ಅವರು ಬೆನ್ಯಾವಿಾನನಿಗೆ ಸೇರಿದ ಗಿಬೆಯ ಬಳಿಗೆ ಬರುವಾಗ ಸೂರ್ಯ ಮುಳು ಗಿತು.

Judges 19:15
ಆದದರಿಂದ ಅವರು ಗಿಬೆಯದಲ್ಲಿ ಇಳಿಯು ವದಕ್ಕೆ ಪ್ರವೇಶಿಸುವ ಹಾಗೆ ಅಲ್ಲಿಗೆ ತಿರುಗಿಕೊಂಡರು. ಅವನು ಪ್ರವೇಶಿಸಿದಾಗ ಮನೆಯಲ್ಲಿ ಇಳುಕೊಳ್ಳು ವದಕ್ಕೆ ಅವರನ್ನು ಯಾರೂ ಸೇರಿಸಿಕೊಳ್ಳದ್ದರಿಂದ ಅವನು ಆ ಪಟ್ಟಣದ ಬೀದಿಯಲ್ಲಿ ಕುಳಿತಿದ್ದನು.

Judges 19:16
ಆಗ ಇಗೋ, ಒಬ್ಬ ಮುದುಕನು ತನ್ನ ಹೊಲದ ಕೆಲಸದಿಂದ ಸಂಜೆಯಲ್ಲಿ ಬಂದನು. ಆ ಮನುಷ್ಯನು ಎಫ್ರಾಯಾಮ್‌ ಬೆಟ್ಟದವನಾಗಿಯೂ ಗಿಬೆಯದಲ್ಲಿ ಪ್ರವಾಸಿಯಾಗಿಯೂ ಇದ್ದನು. ಆದರೆ ಅಲ್ಲಿರುವ ಜನರು ಬೆನ್ಯಾವಿಾನ್ಯರಾಗಿದ್ದರು.

Judges 20:4
ಯಾವನ ಹೆಂಡತಿ ಕೊಲ್ಲಲ್ಪಟ್ಟಳೋ ಆ ಪುರುಷನಾದ ಲೇವಿಯನು ಅವರಿಗೆ ಪ್ರತ್ಯುತ್ತರ ಕೊಟ್ಟು--ನಾನು ಬೆನ್ಯಾವಿಾನನ ಊರಾದ ಗಿಬೆಯಕ್ಕೆ ನನ್ನ ಉಪಪತ್ನಿ ಸಹಿತವಾಗಿ ಇಳುಕೊಳ್ಳು ವದಕ್ಕೆ ಬಂದೆನು.

Judges 20:5
ಆದರೆ ಗಿಬೆಯ ಪಟ್ಟಣದವರು ನನಗೆ ವಿರೋಧವಾಗಿ ಎದ್ದು ನಾನು ಇಳಿದಿದ್ದ ಮನೆ ಯನ್ನು ರಾತ್ತಿಯಲ್ಲಿ ಮುತ್ತಿಕೊಂಡು ನನ್ನನ್ನು ಕೊಂದು ಹಾಕುವದಕ್ಕೆ ಆಲೋಚಿಸಿ ನನ್ನ ಉಪಪತ್ನಿಯನ್ನು ಕುಂದಿಸಿದರು; ಅವಳು ಸತ್ತುಹೋದಳು.

Judges 20:9
ಈಗ ನಾವು ಗಿಬೆಯಕ್ಕೆ ಮಾಡುವದು ಇದೇ: ಅದಕ್ಕೆ ವಿರೋಧವಾಗಿ ಚೀಟುಗಳು ಬಿದ್ದ ಪ್ರಕಾರ ಹೋಗೋಣ.

Judges 20:13
ಗಿಬೆಯದಲ್ಲಿರುವ ಬೆಲಿಯಾಳನ ಮಕ್ಕಳಾದ ಆ ಮನುಷ್ಯರನ್ನು ನಾವು ಕೊಲೆಮಾಡಿ ಕೆಟ್ಟತನವನ್ನು ಇಸ್ರಾಯೇಲಿನಿಂದ ತೆಗೆದುಹಾಕುವ ಹಾಗೆ ಅವರನ್ನು ಒಪ್ಪಿಸಿಕೊಡಿರಿ ಎಂದು ಹೇಳಬೇಕು ಅಂದರು.

Occurences : 45

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்