Base Word
גָּג
Short Definitiona roof; by analogy, the top of an altar
Long Definitionroof, top, housetop
Derivationprobably by reduplication from H1342
International Phonetic Alphabetɡɔːɡ
IPA modɡɑːɡ
Syllablegāg
Dictionɡawɡ
Diction Modɡahɡ
Usageroof (of the house), (house) top (of the house)
Part of speechn-m

Exodus 30:3
ಮೇಲ್ಭಾಗವನ್ನೂ ಸುತ್ತಲಿನ ಭಾಗಗಳನ್ನೂ ಕೊಂಬುಗಳನ್ನೂ ಶುದ್ಧ ಬಂಗಾರದಿಂದ ಹೊದಿಸಿ ಸುತ್ತಲೂ ಬಂಗಾರದ ಗೋಟನ್ನು ಮಾಡ ಬೇಕು.

Exodus 37:26
ಅವನು ಅದರ ಮೇಲ್ಭಾಗವನ್ನೂ ಅದರ ಸುತ್ತಲಿನ ಬದಿಗಳನ್ನೂ ಅದರ ಕೊಂಬುಗಳನ್ನೂ ಚೊಕ್ಕ ಬಂಗಾರದಿಂದ ಹೊದಿಸಿದನು; ಅದರ ಸುತ್ತಲೂ ಬಂಗಾರದ ಕಿರೀಟ ವನ್ನಿಟ್ಟನು.

Deuteronomy 22:8
ನೀನು ಹೊಸ ಮನೆಯನ್ನು ಕಟ್ಟಿದಾಗ ಯಾವನಾ ದರೂ ಅದರ ಮೇಲಿನಿಂದ ಬೀಳುವ ಪಕ್ಷದಲ್ಲಿ ನೀನು ನಿನ್ನ ಮನೆಗೆ ರಕ್ತಾಪರಾಧ ಹೊರಿಸದ ಹಾಗೆ ನಿನ್ನ ಮಾಳಿಗೆಗೆ ಸಣ್ಣಗೋಡೆ ಕಟ್ಟಬೇಕು.

Joshua 2:6
ಆದರೆ ಆಕೆಯು ಅವರನ್ನು ಮೇಲೆ ಏರಿಸಿ ಮಾಳಿಗೆಯ ಮೇಲೆ ಸಾಲಾಗಿ ಇಟ್ಟಿದ್ದ ಸಣಬಿನೊಳಗೆ ಬಚ್ಚಿಟ್ಟಳು.

Joshua 2:6
ಆದರೆ ಆಕೆಯು ಅವರನ್ನು ಮೇಲೆ ಏರಿಸಿ ಮಾಳಿಗೆಯ ಮೇಲೆ ಸಾಲಾಗಿ ಇಟ್ಟಿದ್ದ ಸಣಬಿನೊಳಗೆ ಬಚ್ಚಿಟ್ಟಳು.

Joshua 2:8
ಆದರೆ ಈ ಮನುಷ್ಯರು ಮಲಗುವದಕ್ಕಿಂತ ಮುಂಚೆ ಆಕೆಯು ಮಾಳಿಗೆಯ ಮೇಲಕ್ಕೇರಿ ಅವರ ಬಳಿಗೆ ಬಂದು ಅವರಿಗೆ--

Judges 9:51
ಆದರೆ ಪಟ್ಟಣದ ಒಳಗೆ ಬಲವಾದ ಗೋಪುರ ಇತ್ತು; ಆ ಪಟ್ಟಣದಲ್ಲಿರುವ ಸಮಸ್ತ ಸ್ತ್ರೀ ಪುರುಷರು ಅಲ್ಲಿಗೆ ಓಡಿಹೋಗಿ ಅದರಲ್ಲಿ ಹೊಕ್ಕು ತಮ್ಮ ಹಿಂದಿನಿಂದ ಬಾಗಲನ್ನು ಮುಚ್ಚಿ ಗೋಪುರದ ಮೇಲೆ ಏರಿದರು.

Judges 16:27
ಆ ಮನೆಯು ಸ್ತ್ರೀ ಪುರುಷರಿಂದ ತುಂಬಿತ್ತು; ಅಲ್ಲಿ ಫಿಲಿಷ್ಟಿಯರ ಅಧಿಪತಿಗಳೆಲ್ಲರೂ ಇದ್ದರು. ಇದಲ್ಲದೆ ಸಂಸೋನನು ವಿನೋದ ಮಾಡು ವಾಗ ನೋಡುವದಕ್ಕೆ ಮಾಳಿಗೆಯ ಮೇಲೆ ಇದ್ದ ಸ್ತ್ರೀಪುರುಷರು ಹೆಚ್ಚುಕಡಿಮೆ ಮೂರು ಸಾವಿರ ಜನ ರಾಗಿದ್ದರು.

1 Samuel 9:25
ಅವರು ಗುಡ್ಡದಿಂದ ಇಳಿದು ಪಟ್ಟಣಕ್ಕೆ ಬಂದಾಗ ಸಮು ವೇಲನು ಮಾಳಿಗೆಯ ಮೇಲೆ ಸೌಲನ ಸಂಗಡ ಮಾತನಾಡಿದನು.

1 Samuel 9:26
ಅವರು ಸೂರ್ಯೋದಯದಲ್ಲಿ ಎದ್ದು ಸಮುವೇಲನು ಸೌಲನನ್ನು ಮಾಳಿಗೆಯ ಮೇಲೆ ಕರೆದು--ಏಳು, ನಾನು ನಿನ್ನನ್ನು ಕಳುಹಿಸುತ್ತೇನೆ ಅಂದನು. ಹಾಗೆಯೇ ಸೌಲನು ಎದ್ದನು; ಆಗ ಸೌಲನೂ ಸಮುವೇಲನೂ ಇಬ್ಬರೂ ಹೊರಗೆ ಹೊರಟರು.

Occurences : 30

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்