Base Word | |
אוּלָם | |
Short Definition | Ulam, the name of two Israelites |
Long Definition | a Manassite |
Derivation | appar, from H0481 (in the sense of dumbness); solitary |
International Phonetic Alphabet | ʔuːˈlɔːm |
IPA mod | ʔuˈlɑːm |
Syllable | ʾûlām |
Diction | oo-LAWM |
Diction Mod | oo-LAHM |
Usage | Ulam |
Part of speech | n-pr-m |
1 Chronicles 7:16
ಮಾಕೀರನ ಹೆಂಡತಿಯಾದ ಮಾಕಳು ಮಗನನ್ನು ಹೆತ್ತು ಪೆರೆಷೆಂದು ಹೆಸರಿಟ್ಟಳು. ಅವನ ಸಹೋದರನ ಹೆಸರು ಶೆರೆಷ್; ಇವನಿಗೆ ಊಲಾಮನು, ರೆಕೆಮನು ಎಂಬ ಹೆಸರುಳ್ಳ ಕುಮಾರ ರಿದ್ದರು.
1 Chronicles 7:17
ಊಲಾಮನ ಮಗ ಬೆದಾನನು. ಇವರೇ ಮನಸ್ಸೆಯ ಮಗನಾಗಿರುವ ಮಾಕೀರನ ಮಗನಾದ ಗಿಲ್ಯಾದನ ಕುಮಾರರು.
1 Chronicles 8:39
ಆಚೇಲನ ಸಹೋದರನಾದ ಏಷೆಕನ ಕುಮಾ ರನು ಅವನ ಚೊಚ್ಚಲ ಮಗನಾದ ಊಲಾಮನು, ಎರಡನೆಯವನಾದ ಯೆಯೂಷನು, ಮೂರನೆಯವ ನಾದ ಎಲೀಫೆಲೆಟನು.
1 Chronicles 8:40
ಈ ಊಲಾಮನ ಕುಮಾ ರರು--ಬಿಲ್ಲುಗಾರರಾಗಿ ಯುದ್ಧದಲ್ಲಿ ಪರಾಕ್ರಮಶಾಲಿ ಗಳಾಗಿದ್ದರು; ಅವರಿಗೆ ಕುಮಾರರೂ ಮೊಮ್ಮಕ್ಕಳೂ ನೂರಾಐವತ್ತು ಮಂದಿಯಾಗಿದ್ದರು. ಇವರೆಲ್ಲರೂ ಬೆನ್ಯಾವಿಾನನ ಕುಮಾರರು.
Occurences : 4
எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்