Base Word
זְמָן
Short Definitionan appointed occasion
Long Definitiona set time, appointed time, time
Derivationfrom H2163
International Phonetic Alphabetd͡zɛ̆ˈmɔːn̪
IPA modzɛ̆ˈmɑːn
Syllablezĕmān
Dictiondzeh-MAWN
Diction Modzeh-MAHN
Usageseason, time
Part of speechn-m

Nehemiah 2:6
ರಾಣಿಯು ತನ್ನ ಬಳಿಯಲ್ಲಿ ಕುಳಿತಿರುವಾಗ ಅರಸನು ನನಗೆ--ನಿನ್ನ ಪ್ರಯಾಣ ಎಷ್ಟು ದಿವಸ? ನೀನು ತಿರಿಗಿ ಯಾವಾಗ ಬರುತ್ತೀ ಅಂದನು. ಆಗ ಅರಸನು ನನ್ನನ್ನು ಕಳುಹಿಸಲು ಸಮ್ಮತಿ ಪಟ್ಟನು; ನಾನು ಅವನಿಗೆ ಸಮಯ ಗೊತ್ತು ಮಾಡಿ ದೆನು.

Esther 9:27
ಆದದರಿಂದ ಈ ಪತ್ರದ ಸಮಸ್ತ ವಾರ್ತೆಗಳಿಗೋಸ್ಕರವೂ ಅವರು ಈ ಕಾರ್ಯ ವನ್ನು ಕುರಿತು ನೋಡಿದ್ದಕ್ಕೋಸ್ಕರವೂ ತಮಗೆ ಸಂಭ ವಿಸಿದ್ದಕ್ಕೊಸ್ಕರವೂ ಯೆಹೂದ್ಯರು, ತಾವೂ ತಮ್ಮ ಸಂತಾನದವರೂ ತಮಗೆ ಸೇರಿದವರೆಲ್ಲರೂ ತಪ್ಪದೇ ಪ್ರತಿ ವರುಷ ನೇಮಕದ ಕಾಲದಲ್ಲಿ ಬರೆದಿರುವ ಪ್ರಕಾರ ಈ ಎರಡು ದಿವಸಗಳನ್ನು ಆಚರಿಸಲು ಒಪ್ಪಿ ಕೊಂಡು ಸ್ಥಿರಮಾಡಿದರು.

Esther 9:31
ಅವುಗಳ ನೇಮಕದ ಕಾಲಗಳಲ್ಲಿ ಸ್ಥಿರಪಡಿಸುವ ದಕ್ಕೂ ಅವರ ಉಪವಾಸದ ಮೊರೆಯಿಡುವಿಕೆಯ ಕಾರ್ಯಗಳನ್ನು ತಿಳಿಸುವದಕ್ಕೂ ಸಮಾಧಾನವೂ ಸತ್ಯವೂ ಆದ ಮಾತುಗಳಿಂದ ಅಹಷ್ವೇರೋಷನ ರಾಜ್ಯದ ನೂರ ಇಪ್ಪತ್ತೇಳು ಪ್ರಾಂತ್ಯಗಳಲ್ಲಿರುವ ಸಮಸ್ತ, ಯೆಹೂದ್ಯರಿಗೆ ಪತ್ರಗಳನ್ನು ಕಳುಹಿಸಿದರು.

Ecclesiastes 3:1
ಆಕಾಶದ ಕೆಳಗೆ ಪ್ರತಿಯೊಂದು ಕಾರ್ಯಕ್ಕೂ ಒಂದು ಕಾಲವಿದೆ; ಪ್ರತಿಯೊಂದು ಉದ್ದೇಶಕ್ಕೂ ಒಂದು ಸಮಯವಿದೆ.

Occurences : 4

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்