Base Word
יְרֵכָה
Short Definitionproperly, the flank; but used only figuratively, the rear or recess
Long Definitionflank, side, extreme parts, recesses
Derivationfeminine of H3409
International Phonetic Alphabetjɛ̆.reˈkɔː
IPA modjɛ̆.ʁeˈχɑː
Syllableyĕrēkâ
Dictionyeh-ray-KAW
Diction Modyeh-ray-HA
Usageborder, coast, part, quarter, side
Part of speechn-f

Genesis 49:13
ಜೆಬೂಲೂನನು ಸಮುದ್ರದ ರೇವಿನಲ್ಲಿ ವಾಸಿಸು ವನು; ಅವನು ಹಡಗುಗಳ ರೇವೂ ಆಗಿರುವನು. ಅವನ ಮೇರೆಯು ಚೀದೋನಿಗೆ ಮುಟ್ಟುವದು.

Exodus 26:22
ಗುಡಾರದ ಪಶ್ಚಿಮದ ಕಡೆಗೆ ಆರು ಹಲಗೆಗಳನ್ನೂ ಮಾಡಬೇಕು.

Exodus 26:23
ಗುಡಾರದ ಉಭಯ ಪಾರ್ಶ್ವಗಳ ಲ್ಲಿರುವ ಮೂಲೆಗಳಿಗೆ ಎರಡು ಹಲಗೆಗಳನ್ನು ಮಾಡ ಬೇಕು.

Exodus 26:27
ಗುಡಾರದ ಇನ್ನೊಂದು ಪಾರ್ಶ್ವದ ಹಲಗೆಗಳಿಗೆ ಐದು ಅಗುಳಿ ಗಳನ್ನೂ ಗುಡಾರ ಹಿಂಭಾಗದ ಪಶ್ಚಿಮದ ಎರಡು ಕಡೆಗಳಲ್ಲಿ ಇರುವ ಹಲಗೆಗಳಿಗೆ ಐದು ಅಗುಳಿಗಳನ್ನೂ ಮಾಡಬೇಕು.

Exodus 36:27
ಗುಡಾರದ ಪಶ್ಚಿಮ ಭಾಗದ ಮಗ್ಗಲುಗಳಿಗೆ ಆರು ಹಲಗೆಗಳನ್ನು ಮಾಡಿ ದನು.

Exodus 36:28
ಅವನು ಗುಡಾರದ ಎರಡು ಪಾರ್ಶ್ವಗಳಲ್ಲಿ ರುವ ಮೂಲೆಗಳಿಗೆ ಎರಡು ಹಲಗೆಗಳನ್ನು ಮಾಡಿದನು.

Exodus 36:32
ಗುಡಾರದ ಇನ್ನೊಂದು ಭಾಗದ ಹಲಗೆಗಳಿಗೆ ಐದು ಅಗುಳಿಗಳು, ಗುಡಾರದ ಪಶ್ಚಿಮ ಭಾಗಗಳಲ್ಲಿರುವ ಹಲಗೆಗಳಿಗೆ ಐದು ಅಗುಳಿಗಳನ್ನು ಮಾಡಿದನು.

Judges 19:1
ಇಸ್ರಾಯೇಲಿನಲ್ಲಿ ಅರಸನಿಲ್ಲದ ಆ ದಿವಸಗಳಲ್ಲಿ ಆದದ್ದೇನಂದರೆ, ಎಫ್ರಾಯಾಮ್‌ ಬೆಟ್ಟದ ಪಾರ್ಶ್ವದಲ್ಲಿ ಒಬ್ಬ ಲೇವಿಯನು ಪ್ರವಾ ಸಿಯಾಗಿದ್ದನು.

Judges 19:18
ಅವನು ಇವನಿಗೆ--ನಾವು ಯೆಹೂದದ ಬೇತ್ಲೆಹೇಮಿನಿಂದ ಎಫ್ರಾಯಾಮ್‌ ಬೆಟ್ಟದ ಪಾರ್ಶ್ವಕ್ಕೆ ಹಾದು ಹೋಗು ತ್ತೇವೆ. ನಾನು ಅಲ್ಲಿಯವನು; ಈಗ ಕರ್ತನ ಮನೆಗೆ ಹೋಗುತ್ತೇನೆ; ಆದರೆ ನನ್ನನ್ನು ಯಾರೂ ಮನೆಗೆ ಸೇರಿಸಿಕೊಳ್ಳಲಿಲ್ಲ.

1 Samuel 24:3
ಅವನು ಮಾರ್ಗದಲ್ಲಿ ಕುರಿ ಹಟ್ಟಿಗಳು ಇರುವ ಗವಿಯ ಬಳಿಗೆ ಬಂದು ಅದರಲ್ಲಿ ಅವನು ತನ್ನ ಕಾಲುಗಳನ್ನು ಮುಚ್ಚಿಕೊಳ್ಳಲು ಪ್ರವೇಶಿಸಿದನು. ಆದರೆ ದಾವೀದನೂ ಅವನ ಮನುಷ್ಯರೂ ಆ ಗವಿಯ ಪಕ್ಕ ದಲ್ಲಿ ಇದ್ದರು.

Occurences : 28

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்