Base Word
סָעִיף
Short Definitiona fissure (of rocks); also a bough (as subdivided)
Long Definitioncleft, branch
Derivationfrom H5586
International Phonetic Alphabetsɔːˈʕɪi̯p
IPA modsɑːˈʕiːf
Syllablesāʿîp
Dictionsaw-EEP
Diction Modsa-EEF
Usage(outmost) branch, clift, top
Part of speechn-m

Judges 15:8
ಅವನು ಅವರ ತೊಡೆ ಸೊಂಟಗಳನ್ನು ಹೊಡೆದು ದೊಡ್ಡ ಸಂಹಾರಮಾಡಿ ತಾನು ಹೋಗಿ ಏಟಾಮ್‌ ಬಂಡೆಯ ಮೇಲೆ ವಾಸವಾಗಿದ್ದನು.

Judges 15:11
ಆಗ ಯೆಹೂದ ದಲ್ಲಿ ಮೂರು ಸಾವಿರ ಜನವು ಏಟಾಮ್‌ ಬಂಡೆಯ ಮೇಲಕ್ಕೆ ಹೋಗಿ ಸಂಸೋನನಿಗೆ--ಫಿಲಿಷ್ಟಿಯರು ನಮ್ಮನ್ನು ಆಳುತ್ತಾ ಇದ್ದಾರೆಂದು ನಿನಗೆ ಗೊತ್ತಿಲ್ಲವೋ? ನೀನು ನಮಗೆ ಹೀಗೆ ಯಾಕೆ ಮಾಡಿದಿ? ಅಂದರು.

Isaiah 2:21
ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿ ಸಲು ಏಳುವಾಗ ಕರ್ತನ ಭಯಕ್ಕೂ ಆತನ ಮಹಿ ಮೆಯ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಎತ್ತರವಾಗಿರುವ ಬಂಡೆಗಳ ಕಡಿದಾದ ಸ್ಥಳಗಳಿಗೂ ಹೋಗುವರು.

Isaiah 17:6
ಆದರೂ ಎಣ್ಣೇ ಮರವನ್ನು ಅಲ್ಲಾಡಿಸಿದ ಬಳಿಕ ಮೇಲಿನ ಕೊಂಬೆಯ ತುಟ್ಟತುದಿ ಯಲ್ಲಿ ಎರಡು ಮೂರು ಕಾಯಿಗಳು, ಫಲವತ್ತಾದ ಆ ಮರದ ಕೊಂಬೆಗಳಲ್ಲೆಲ್ಲಾ ನಾಲ್ಕೈದು ಕಾಯಿಗಳು ಉಳಿದಿರುವಂತೆ ಹಕ್ಕಲು ಹಣ್ಣುಗಳು ಅದರಲ್ಲಿ ಉಳಿ ಯುವವು ಎಂದು ಇಸ್ರಾಯೇಲಿನ ದೇವರಾದ ಕರ್ತನು ಹೇಳುತ್ತಾನೆ.

Isaiah 27:10
ಕೋಟೆಯ ಪಟ್ಟಣವಾಗಿದ್ದಾಗ್ಯೂ ಹಾಳಾಗಿ ಕಾಡಿನಂತೆ ಜನರಿಲ್ಲದೆ ಶೂನ್ಯ ನಿವಾಸಸ್ಥಾನವಾಗಿದೆ; ಅಲ್ಲಿ ಕರುಗಳು ಮೇದು ಮಲಗುವವು. ಅಲ್ಲಿನ ಚಿಗುರುಗಳನ್ನು ತಿಂದು ಬಿಡು ವವು.

Isaiah 57:5
ಹಸಿರಾದ ಏಲಾ ಮರಗಳ ಕೆಳಗೆ ವಿಗ್ರಹಗಳಿಂದ ಮದವೇರಿಸಿ ಕೊಂಡು ಹಳ್ಳಗಳಲ್ಲಿ ಬಂಡೆಗಳ ಬಿರುಕುಗಳಲ್ಲಿ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಮಕ್ಕಳೂ ಸುಳ್ಳಿನ ಸಂತತಿಯೂ ಅಲ್ಲವೋ?

Occurences : 6

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்