Base Word
עַבְדוֹן
Short DefinitionAbdon, the name of a place in Palestine and of four Israelites
Long Definition(n pr m) a judge of Israel in the time of the judges; perhaps the same as 'Bedan'
Derivationfrom H5647; servitude
International Phonetic Alphabetʕɑbˈd̪on̪
IPA modʕɑvˈdo̞wn
Syllableʿabdôn
Dictionab-DONE
Diction Modav-DONE
UsageAbdon
Part of speechn-pr-m n-pr-loc

Joshua 21:30
ಆಶೇರನ ಗೋತ್ರದಲ್ಲಿ ಮಿಷಾಲನ್ನೂ ಅದರ ಉಪನಗರ ಗಳನ್ನೂ ಅಬ್ದೋನನ್ನೂ ಅದರ ಉಪನಗರಗಳನ್ನೂ

Judges 12:13
ಅವನ ತರುವಾಯ ಪಿರಾತೋನಿನವನೂ ಹಿಲ್ಲೇ ಲನ ಮಗನೂ ಆದ ಅಬ್ದೋನನು ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು.

Judges 12:15
ಪಿರಾತೋನಿಯವನಾದ ಹಿಲ್ಲೇಲನ ಮಗ ನಾದ ಅಬ್ದೋನನು ಸತ್ತು ಎಫ್ರಾಯಾಮ್‌ ದೇಶ ದಲ್ಲಿ ಅಮಾಲೇಕ್ಯರ ಬೆಟ್ಟದಲ್ಲಿರುವ ಪಿರಾತೋನಿನಲ್ಲಿ ಹೂಣಲ್ಪಟ್ಟನು.

1 Chronicles 6:74
ಆಶೇರನ ಗೋತ್ರದಿಂದ ಮಾಷಾಲೂ ಅದರ ಉಪನಗರಗಳೂ,

1 Chronicles 8:23
ಅಬ್ದೋನನು, ಜಿಕ್ರೀಯು, ಹಾನಾ ನನು,

1 Chronicles 8:30
ಅವನ ಚೊಚ್ಚಲ ಮಗನು ಅಬ್ದೋನನು; ಚೂರನು, ಕೀಷನು, ಬಾಳನು, ನಾದಾಬನು,

1 Chronicles 9:36
ಅವನ ಚೊಚ್ಟಲ ಮಗನು ಅಬ್ದೋನನು; ಚೂರನೂ ಕೀಷನೂ ಬಾಳನೂ ನೇರನೂ ನಾದಾಬನೂ.

2 Chronicles 34:20
ಅರಸನು ಹಿಲ್ಕೀಯನಿಗೂ ಶಾಫಾನನ ಮಗನಾದ ಅಹೀಕಾಮ ನಿಗೂ ವಿಾಕನ ಮಗನಾದ ಅಬ್ದೋನನಿಗೂ ರಾಯಸದ ವನಾದ ಶಾಫಾನನಿಗೂ ಅರಸನ ಸೇವಕನಾದ ಅಸಾಯ ನಿಗೂ ಆಜ್ಞಾಪಿಸಿ--

Occurences : 8

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்