Base Word | |
עָשָׁן | |
Short Definition | smoke, literally or figuratively (vapor, dust, anger) |
Long Definition | smoke |
Derivation | from H6225 |
International Phonetic Alphabet | ʕɔːˈʃɔːn̪ |
IPA mod | ʕɑːˈʃɑːn |
Syllable | ʿāšān |
Diction | aw-SHAWN |
Diction Mod | ah-SHAHN |
Usage | smoke(-ing) |
Part of speech | n-m |
Genesis 15:17
ಸೂರ್ಯನು ಮುಳುಗಿದ ಮೇಲೆ ಕತ್ತಲಾದಾಗ ಇಗೋ, ಹೊಗೆಹಾಯುವ ಒಲೆಯೂ ಉರಿಯುವ ದೀಪವೂ ತುಂಡುಗಳ ಮಧ್ಯದಲ್ಲಿ ಹಾದುಹೋದವು.
Exodus 19:18
ಕರ್ತನು ಅಗ್ನಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದದ್ದರಿಂದ ಆ ಬೆಟ್ಟದಲ್ಲೆಲ್ಲಾ ಹೊಗೆ ಹಾಯುತ್ತಿತ್ತು. ಅದರ ಹೊಗೆಯು ಆವಿಗೆಯ ಹೊಗೆ ಯಂತೆ ಏರಿ ಬರುತ್ತಾ ಇತ್ತು. ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.
Exodus 19:18
ಕರ್ತನು ಅಗ್ನಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದದ್ದರಿಂದ ಆ ಬೆಟ್ಟದಲ್ಲೆಲ್ಲಾ ಹೊಗೆ ಹಾಯುತ್ತಿತ್ತು. ಅದರ ಹೊಗೆಯು ಆವಿಗೆಯ ಹೊಗೆ ಯಂತೆ ಏರಿ ಬರುತ್ತಾ ಇತ್ತು. ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.
Joshua 8:20
ಆಯಿಯ ಮನುಷ್ಯರು ಹಿಂದಕ್ಕೆ ತಿರಿಗಿ ನೋಡಿದಾಗ ಇಗೋ, ಪಟ್ಟಣದ ಹೊಗೆ ಹೊತ್ತಿ ಆಕಾಶಕ್ಕೆ ಏಳು ವದನ್ನು ಕಂಡರು; ಆಗ ಈ ಮಾರ್ಗವಾದರೂ ಆ ಮಾರ್ಗವಾದರೂ ಓಡಿಹೋಗಲು ಅವರಿಗೆ ತ್ರಾಣ ವಿಲ್ಲದೆ ಹೋಯಿತು. ಆಗ ಅರಣ್ಯಕ್ಕೆ ಓಡಿ ಹೋದ ಜನರು ಹಿಂದಟ್ಟಿದವರ ಕಡೆಗೆ ತಿರುಗಿದರು.
Joshua 8:21
ಹೊಂಚಿ ಕೊಂಡ ಜನರು ಪಟ್ಟಣವನ್ನು ಹಿಡಿದದ್ದನ್ನೂ ಪಟ್ಟಣದ ಹೊಗೆ ಏಳುವದನ್ನೂ ಯೆಹೋಶುವನೂ ಇಸ್ರಾಯೇ ಲ್ಯರೆಲ್ಲರೂ ನೋಡುವಾಗ ತಿರುಗಿಕೊಂಡು ಆಯಿಯ ಮನುಷ್ಯರನ್ನು ಹೊಡೆದುಬಿಟ್ಟರು.
Judges 20:38
ಇಸ್ರಾಯೇಲ್ ಮನುಷ್ಯರು ಹೊಂಚು ಹಾಕಿಕೊಂಡಿದ್ದವರ ಸಂಗಡ ನೇಮಿಸಿಕೊಂಡ ಗುರುತೇ ನಂದರೆ, ಪಟ್ಟಣದಲ್ಲಿಂದ ಮಹಾದೊಡ್ಡ ಹೊಗೆಯನ್ನು ಏಳಮಾಡುವದೇ.
Judges 20:40
ಆದರೆ ಪಟ್ಟಣದೊಳಗಿಂದ ಅಗ್ನಿ ಜ್ವಾಲೆಯು ಹೊಗೆಯ ಸ್ತಂಭ ಸಹಿತವಾಗಿ ಏಳುವದಕ್ಕೆ ಪ್ರಾರಂಭಿಸಿತು. ಬೆನ್ಯಾವಿಾನ್ಯರು ಹಿಂದಕ್ಕೆ ಅದನ್ನು ತಿರುಗಿ ನೋಡಿದಾಗ ಇಗೋ, ಪಟ್ಟಣದ ಜ್ವಾಲೆಯು ಆಕಾಶಕ್ಕೆ ಏರಿತು.
2 Samuel 22:9
ಆತನ ಮೂಗಿನಿಂದ ಹೊಗೆ ಏರಿತು, ಆತನ ಬಾಯಿಯೊಳಗಿಂದ ಬೆಂಕಿ ಹೊರಟು ದಹಿಸಿತು; ಕೆಂಡಗಳು ಅದರಿಂದ ಉರಿದವು.
Job 41:20
ಕುದಿಯುವ ಗಡಿಗೆಯೊಳ ಗಿಂದಲೂ ಕೊಪ್ಪರಿಗೆಯೊಳಗಿಂದಲೂ ಆದ ಹಾಗೆ ಅದರ ಮೂಗಿನೊಳಗಿಂದ ಹೊಗೆ ಹಾಯುವದು.
Psalm 18:8
ಆತನ ಮೂಗಿನಿಂದ ಹೊಗೆ ಎದ್ದು ಆತನ ಬಾಯಿಯೊಳಗಿಂದ ಬೆಂಕಿ ದಹಿಸಿತು; ಕೆಂಡಗಳು ಅದರಿಂದ ಉರಿದವು.
Occurences : 25
எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்