Base Word
צְוָחָה
Short Definitiona screech (of anguish)
Long Definitionoutcry, shout
Derivationfrom H6681
International Phonetic Alphabett͡sˤɛ̆.wɔːˈħɔː
IPA modt͡sɛ̆.vɑːˈχɑː
Syllableṣĕwāḥâ
Dictiontseh-waw-HAW
Diction Modtseh-va-HA
Usagecry(-ing)
Part of speechn-f

Psalm 144:14
ನಮ್ಮ ಎತ್ತುಗಳು ಪ್ರಯಾಸಪಡುವದಕ್ಕೆ ಬಲವುಳ್ಳ ವುಗಳಾಗಲಿ; ಒಳಗೆ ನುಗ್ಗುವದಾಗಲಿ ಹೊರಗೆ ಹೋಗು ವದಾಗಲಿ ಆಗದಿರಲಿ; ನಮ್ಮ ಬೀದಿಗಳಲ್ಲಿ ದೂರು ವದು ಇಲ್ಲದಿರಲಿ.

Isaiah 24:11
ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ; ಉಲ್ಲಾಸವೆಲ್ಲ ಅಸ್ತಮಿಸಿದೆ; ದೇಶದ ಸಡಗರವು ತೊಲಗಿಹೋಗಿದೆ.

Jeremiah 14:2
ಯೆಹೂ ದವು ದುಃಖಪಡುತ್ತದೆ, ಅದರ ಬಾಗಿಲುಗಳು ಕುಂದಿ ಹೋಗುತ್ತವೆ, ನೆಲದ ವರೆಗೆ ಕಪ್ಪಾಗಿವೆ; ಯೆರೂಸಲೇ ಮಿನ ಕೂಗು ಏರಿ ಬಂತು.

Jeremiah 46:12
ಜನಾಂಗಗಳು ನಿನ್ನ ಮಾನಭಂಗವನ್ನು ಕುರಿತು ಕೇಳಿಯವೆ, ನಿನ್ನ ಕೂಗು ದೇಶವನ್ನು ತುಂಬಿಸಿ ಯದೆ; ಪರಾಕ್ರಮಶಾಲಿಯು ಪರಾಕ್ರಮಶಾಲಿಯ ಮೇಲೆ ವಿರೋಧವಾಗಿ ಎಡವಿದ್ದಾರೆ; ಏಕವಾಗಿ ಬಿದ್ದುಹೋಗಿದ್ದಾರೆ.

Occurences : 4

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்