Base Word
קֵדָר
Short DefinitionKedar, a son of Ishmael; also (collectively) Bedouin (as his descendants or representatives)
Long Definition(n pr m) a son of Ishmael
Derivationfrom H6937; dusky (of the skin or the tent)
International Phonetic Alphabetk’eˈd̪ɔːr
IPA modkeˈdɑːʁ
Syllableqēdār
Dictionkay-DAWR
Diction Modkay-DAHR
UsageKedar
Part of speechn-pr

Genesis 25:13
ಅವರ ವಂಶಾ ವಳಿಗಳ ಪ್ರಕಾರ ಇಷ್ಮಾಯೇಲನ ಕುಮಾರರ ಹೆಸರು ಗಳು ಇವೇ: ಇಷ್ಮಾಯೇಲನ ಚೊಚ್ಚಲಮಗನು ನೆಬಾಯೋತ್‌ ಕೇದಾರ್‌ ಅದ್ಬಯೇಲ್‌ ಮಿಬ್ಸಾಮ್‌

1 Chronicles 1:29
ಇವರ ವಂಶಾವಳಿ ಏನಂದರೆ--ಇಷ್ಮಾಯೇಲನ ಚೊಚ್ಚಲ ಮಗನು ನೆಬಾಯೋತನು, ತರುವಾಯ ಕೇದಾರನು, ಅದ್ಬೆಯೇಲನು, ಮಿಬ್ಸಾಮನು, ಮಿಷ್ಮನು,

Psalm 120:5
ಕೇದಾರಿನ ಗುಡಾರಗಳ ಬಳಿಯಲ್ಲಿ ವಾಸ ಮಾಡಿ ಮೇಷೆಕಿನಲ್ಲಿ ಪ್ರವಾಸಿಯಾಗಿರುವದರಿಂದ ನನಗೆ ಅಯ್ಯೋ!

Song of Solomon 1:5
ನಾನು ಕಪ್ಪಾದವಳು; ಆದರೂ ಓ ಯೆರೂಸ ಲೇಮಿನ ಕುಮಾರ್ತೆಯರೇ, ಕೆದಾರಿನ ಗುಡಾರಗಳ ಹಾಗೆಯೂ ಸೊಲೊಮೋನನ ತೆರೆಗಳ ಹಾಗೆಯೂ ಸುಂದರಿಯಾಗಿದ್ದೇನೆ.

Isaiah 21:16
ಕರ್ತನು ನನಗೆ ಹೀಗೆ ಹೇಳುತ್ತಾನೆ--ಕೂಲಿಯವನ ವರುಷಗಳಂತೆ ಒಂದು ವರುಷದೊಳಗೆ ಕೇದಾರಿನ ವೈಭವವು ತೀರಿಹೋಗುವದು.

Isaiah 21:17
ಬಿಲ್ಲುಗಾರರಲ್ಲಿ ಉಳಿದವರು ಕೇದಾರಿನ ಮಕ್ಕಳ ಬಲಿಷ್ಠರು ಕುಗ್ಗಿಸಲ್ಪಡು ವರು ಎಂದು ಇಸ್ರಾಯೇಲ್ಯರ ದೇವರಾದ ಕರ್ತನು ಇದನ್ನು ನುಡಿದಿದ್ದಾನೆ.

Isaiah 42:11
ಅರಣ್ಯವು ಅದರ ಪಟ್ಟಣಗಳು ಸ್ವರವೆತ್ತಲಿ; ಕೇದಾರ್‌ ಊರಿನ ನಿವಾಸಿಗಳು, ಬಂಡೆಯ ಪ್ರದೇಶದ ನಿವಾಸಿಗಳು ಹಾಡಲಿ; ಅವರು ಪರ್ವತದ ತುದಿಯಲ್ಲಿ ಕೂಗಲಿ,

Isaiah 60:7
ಕೇದಾರಿನ ಮಂದೆಗಳೆಲ್ಲಾ ನಿನ್ನ ಬಳಿಗೆ ಕೂಡಿಸಲ್ಪಡುವವು; ನೆಬಾಯೋತಿನ ಟಗರು ಗಳು ನಿನ್ನನ್ನು ಸೇವಿಸುವವು; ಅವು ನನ್ನ ಬಲಿಪೀಠದ ಮೇಲೆ ಅಂಗೀಕಾರವಾಗುವವು, ನಾನು ನನ್ನ ಮಹಿ ಮೆಯ ಆಲಯವನ್ನು ಘನಪಡಿಸುವೆನು.

Jeremiah 2:10
ಕಿತ್ತೀಮ್‌ ದ್ವೀಪಗಳಿಗೆ ದಾಟಿ ಹೋಗಿ ನೋಡಿರಿ; ಕೇದಾರಿಗೆ ಕಳುಹಿಸಿ ಚೆನ್ನಾಗಿ ತಿಳುಕೊಳ್ಳಿರಿ; ಅಂಥದ್ದು (ಎಲ್ಲಿಯಾದರೂ) ಉಂಟೋ? ನೋಡಿರಿ.

Jeremiah 49:28
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆಯಲಿಕ್ಕಿರುವ ಕೇದಾರಿನ ವಿಷಯವಾಗಿಯೂ ಹಾಚೋರಿನ ರಾಜ್ಯಗಳ ವಿಷಯವಾಗಿಯೂ ಕರ್ತನು ಹೀಗೆ ಹೇಳುತ್ತಾನೆ--ಏಳಿರಿ, ಕೇದಾರಿನ ಬಳಿಗೆ ಏರಿ ಹೋಗಿರಿ! ಪೂರ್ವದಿಕ್ಕಿನ ಮನುಷ್ಯರನ್ನು ಸುಲು ಕೊಳ್ಳಿರಿ.

Occurences : 12

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்