English
2 Chronicles 35:22 ಚಿತ್ರ
ಆದಾಗ್ಯೂ ಯೋಷೀ ಯನು ತನ್ನ ಮುಖವನ್ನು ಅವನ ಕಡೆಯಿಂದ ತಿರುಗಿಸದೆ ಅವನ ಸಂಗಡ ಯುದ್ಧಮಾಡಲು ತನ್ನನ್ನು ಮರೆ ಮಾಜಿದನು. ಅವನು ದೇವರ ಬಾಯಿಂದ ಬಂದ ನೆಕೋನನ ಮಾತುಗಳನ್ನು ಕೇಳದೆ ಮೆಗಿದ್ದೋನು ತಗ್ಗಿನಲ್ಲಿ ಯುದ್ಧಮಾಡ ಬಂದನು.