English
2 Chronicles 35:25 ಚಿತ್ರ
ಇದಲ್ಲದೆ ಯೆರೆವಿಾಯನು ಯೋಷೀಯನಿಗೋಸ್ಕರ ಗೋಳಾಡಿದನು. ಹಾಡುಗಾರರೂ ಹಾಡುಗಾರ್ತಿ ಯರೂ ಯೋಷೀಯನಿಗೋಸ್ಕರ ಇದುವರೆಗೂ ತಮ್ಮ ಗೋಳಾಟಗಳಲ್ಲಿ ಹೇಳುತ್ತಾರೆ. ಇದು ಇಸ್ರಾಯೇಲಿ ನಲ್ಲಿ ನೇಮಕವಾಯಿತು. ಇಗೋ, ಅವು ಪ್ರಲಾಪ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.