ಕನ್ನಡ ಕನ್ನಡ ಬೈಬಲ್ John John 19 John 19:6 John 19:6 ಚಿತ್ರ English

John 19:6 ಚಿತ್ರ

ಪ್ರಧಾನಯಾಜಕರೂ ಅಧಿಕಾರಿಗಳೂ ಆತನನ್ನು ನೋಡಿದಾಗ--ಅವನನ್ನು ಶಿಲುಬೆಗೆ ಹಾಕಿಸು, ಅವ ನನ್ನು ಶಿಲುಬೆಗೆ ಹಾಕಿಸು ಎಂದು ಕೂಗಿದರು. ಅದಕ್ಕೆ ಪಿಲಾತನು ಅವರಿಗೆ--ನೀವೇ ಆತನನ್ನು ತಕ್ಕೊಂಡು ಹೋಗಿ ಶಿಲುಬೆಗೆ ಹಾಕಿರಿ; ಯಾಕಂದರೆ ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ ಅಂದನು.
Click consecutive words to select a phrase. Click again to deselect.
John 19:6

ಪ್ರಧಾನಯಾಜಕರೂ ಅಧಿಕಾರಿಗಳೂ ಆತನನ್ನು ನೋಡಿದಾಗ--ಅವನನ್ನು ಶಿಲುಬೆಗೆ ಹಾಕಿಸು, ಅವ ನನ್ನು ಶಿಲುಬೆಗೆ ಹಾಕಿಸು ಎಂದು ಕೂಗಿದರು. ಅದಕ್ಕೆ ಪಿಲಾತನು ಅವರಿಗೆ--ನೀವೇ ಆತನನ್ನು ತಕ್ಕೊಂಡು ಹೋಗಿ ಶಿಲುಬೆಗೆ ಹಾಕಿರಿ; ಯಾಕಂದರೆ ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ ಅಂದನು.

John 19:6 Picture in Kannada