Home Bible Zechariah Zechariah 12 Zechariah 12:6 Zechariah 12:6 Image ಕನ್ನಡ

Zechariah 12:6 Image in Kannada

ದಿನದಲ್ಲಿ ನಾನು ಯೆಹೂದದ ದೊರೆಗಳನ್ನು ಕಟ್ಟಿಗೆಯ ಮಧ್ಯದಲ್ಲಿರುವ ಬೆಂಕಿಯ ಒಲೆಯ ಹಾಗೆಯೂ ಸಿವುಡುಗಳಲ್ಲಿರುವ ಬೆಂಕಿಯ ಕೊಳ್ಳಿಯ ಹಾಗೆಯೂ ಮಾಡುವೆನು. ಅವರು ಬಲಗಡೆಯಲ್ಲಿಯೂ ಎಡಗಡೆ ಯಲ್ಲಿಯೂ ಸುತ್ತಲಿರುವ ಎಲ್ಲಾ ಜನಗಳನ್ನು ನುಂಗಿ ಬಿಡುವರು; ಯೆರೂಸಲೇಮು ತಿರುಗಿ ತನ್ನ ಸ್ಥಳದಲ್ಲಿ, ಯೆರೂಸಲೇಮಿನಲ್ಲಿಯೇ ವಾಸಿಸುವದು.
Click consecutive words to select a phrase. Click again to deselect.
Zechariah 12:6

ಆ ದಿನದಲ್ಲಿ ನಾನು ಯೆಹೂದದ ದೊರೆಗಳನ್ನು ಕಟ್ಟಿಗೆಯ ಮಧ್ಯದಲ್ಲಿರುವ ಬೆಂಕಿಯ ಒಲೆಯ ಹಾಗೆಯೂ ಸಿವುಡುಗಳಲ್ಲಿರುವ ಬೆಂಕಿಯ ಕೊಳ್ಳಿಯ ಹಾಗೆಯೂ ಮಾಡುವೆನು. ಅವರು ಬಲಗಡೆಯಲ್ಲಿಯೂ ಎಡಗಡೆ ಯಲ್ಲಿಯೂ ಸುತ್ತಲಿರುವ ಎಲ್ಲಾ ಜನಗಳನ್ನು ನುಂಗಿ ಬಿಡುವರು; ಯೆರೂಸಲೇಮು ತಿರುಗಿ ತನ್ನ ಸ್ಥಳದಲ್ಲಿ, ಯೆರೂಸಲೇಮಿನಲ್ಲಿಯೇ ವಾಸಿಸುವದು.

Zechariah 12:6 Picture in Kannada