Home Bible Zechariah Zechariah 13 Zechariah 13:7 Zechariah 13:7 Image ಕನ್ನಡ

Zechariah 13:7 Image in Kannada

ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.
Click consecutive words to select a phrase. Click again to deselect.
Zechariah 13:7

ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.

Zechariah 13:7 Picture in Kannada