Zechariah 5:1
ಆಗ ನಾನು ತಿರಿಗಿಕೊಂಡು ನನ್ನ ಕಣ್ಣು ಗಳನ್ನೆತ್ತಿ ನೋಡಲು ಇಗೋ, ಹಾರುವ ಸುರಳಿ.
Zechariah 5:1 in Other Translations
King James Version (KJV)
Then I turned, and lifted up mine eyes, and looked, and behold a flying roll.
American Standard Version (ASV)
Then again I lifted up mine eyes, and saw, and, behold, a flying roll.
Bible in Basic English (BBE)
Then again lifting up my eyes I saw a roll in flight through the air.
Darby English Bible (DBY)
And I lifted up mine eyes again, and saw, and behold, a flying roll.
World English Bible (WEB)
Then again I lifted up my eyes, and saw, and, behold, a flying scroll.
Young's Literal Translation (YLT)
And I turn back, and lift up mine eyes, and look, and lo, a flying roll.
| Then I turned, | וָאָשׁ֕וּב | wāʾāšûb | va-ah-SHOOV |
| and lifted up | וָאֶשָּׂ֥א | wāʾeśśāʾ | va-eh-SA |
| eyes, mine | עֵינַ֖י | ʿênay | ay-NAI |
| and looked, | וָֽאֶרְאֶ֑ה | wāʾerʾe | va-er-EH |
| and behold | וְהִנֵּ֖ה | wĕhinnē | veh-hee-NAY |
| a flying | מְגִלָּ֥ה | mĕgillâ | meh-ɡee-LA |
| roll. | עָפָֽה׃ | ʿāpâ | ah-FA |
Cross Reference
Isaiah 8:1
ಇದಲ್ಲದೆ ಕರ್ತನು ನನಗೆ -- ಒಂದು ದೊಡ್ಡ ಸುರುಳಿಯನ್ನು ತೆಗೆದುಕೊಂಡು ಮನುಷ್ಯನ ಲೇಖನಿಯಿಂದಲೇ ಮಹೇರ್ ಶಾಲಾಲ್ ಹಾಷ್ ಬಜ್ (ಅಂದರೆ ಸೂರೆಗೆ ಆತುರ, ಕೊಳ್ಳೆಗೆ ಅವಸರ) ವಿಷಯವಾಗಿ ಬರೆ ಅಂದನು.
Jeremiah 36:1
ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ನಾಲ್ಕನೇ ವರುಷದಲ್ಲಿ ಆದದ್ದೇನಂದರೆ--ಯೆರೆವಿಾಯ ನಿಗೆ ಕರ್ತನಿಂದ ಈ ವಾಕ್ಯ ಉಂಟಾಯಿತು, ಯಾವ ದಂದರೆ--
Jeremiah 36:20
ಆಮೇಲೆ ಅವರು ಅರಸನ ಬಳಿಗೆ ಅಂಗಳಕ್ಕೆ ಹೋದರು; ಆದರೆ ಆ ಸುರಳಿಯನ್ನು ಲೇಖಕನಾದ ಎಲೀಷಾಮನ ಕೊಠಡಿಯಲ್ಲಿ ಇಟ್ಟುಬಿಟ್ಟರು; ಅರಸನಿಗೆ ಆ ವಾಕ್ಯಗಳನ್ನೆಲ್ಲಾ ಹೇಳಿದರು.
Jeremiah 36:27
ಆಗ ಅರಸನು ಆ ಸುರಳಿಯನ್ನೂ ಬಾರೂಕನು ಯೆರೆವಿಾಯನ ಬಾಯಿಂದ ಬರೆದಿದ್ದ ವಾಕ್ಯಗಳನ್ನೂ ಸುಟ್ಟಮೇಲೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--
Ezekiel 2:9
ನಾನು ನೋಡಿದಾಗ ಇಗೋ, ಅದರಲ್ಲಿ ಒಂದು ಪುಸ್ತಕದ ಸುರಳಿ ಇತ್ತು.
Zechariah 5:2
ಆಗ ಅವನು ನನಗೆ--ಏನು ನೋಡುತ್ತೀ ಅಂದಾಗ ನಾನು--ಹಾರುವ ಸುರಳಿಯನ್ನು ನೋಡು ತ್ತೇನೆ; ಅದರ ಉದ್ದವು ಇಪ್ಪತ್ತು ಮೊಳಗಳಾಗಿಯೂ ಅದರ ಅಗಲವು ಹತ್ತು ಮೊಳಗಳಾಗಿಯೂ ಇದೆ ಅಂದೆನು.
Revelation 5:1
ಸಿಂಹಾಸನದ ಮೇಲೆ ಕೂತಿದ್ದಾತನ ಬಲಗೈಯಲ್ಲಿ ಒಂದು ಪುಸ್ತಕವನ್ನು ಕಂಡೆನು; ಅದರ ಒಳಗೂ ಹಿಂದಿನ ಭಾಗದ ಮೇಲೆಯೂ ಬರೆದಿತ್ತು; ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.
Revelation 10:2
ತೆರೆದಿದ್ದ ಒಂದು ಚಿಕ್ಕ ಪುಸ್ತಕವು ಅವನ ಕೈಯಲ್ಲಿ ಇತ್ತು; ಅವನು ತನ್ನ ಬಲಗಾಲನ್ನು ಸಮುದ್ರದ ಮೇಲೆಯೂ ಎಡಗಾಲನ್ನು ಭೂಮಿಯ ಮೇಲೆಯೂ ಇಟ್ಟು
Revelation 10:8
ಪರಲೋಕದಿಂದ ನನಗೆ ಕೇಳಿಸಿದ್ದ ಶಬ್ದವು ತಿರಿಗಿ ನನ್ನೊಂದಿಗೆ ಮಾತನಾಡಿ--ನೀನು ಹೋಗಿ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತುಕೊಂಡಿರುವ ದೂತನ ಕೈಯಲ್ಲಿರುವ ತೆರೆದಿದ್ದ ಆ ಚಿಕ್ಕ ಪುಸ್ತಕವನ್ನು ತೆಗೆದುಕೋ ಎಂದು ಹೇಳಿತು.