Psalm 119:100
నీ ఉపదేశములను నేను లక్ష్యము చేయుచున్నాను కావున వృద్ధులకంటె నాకు విశేషజ్ఞానము కలదు.
Cross Reference
Deuteronomy 10:1
ಆ ಕಾಲದಲ್ಲಿ ಕರ್ತನು ನನಗೆ--ಮೊದಲಿ ನವುಗಳ ಹಾಗೆ ಎರಡು ಕಲ್ಲಿನ ಹಲಗೆ ಗಳನ್ನು ನೀನು ಕೆತ್ತಿಕೊಂಡು ಬೆಟ್ಟವನ್ನೇರಿ ನನ್ನ ಬಳಿಗೆ ಬಾ; ಮರದ ಮಂಜೂಷವನ್ನು ನಿನಗೆ ಮಾಡಿಕೊಳ್ಳ ಬೇಕು.
Deuteronomy 13:12
ನಿನ್ನ ದೇವರಾದ ಕರ್ತನು ನಿನಗೆ ವಾಸಮಾಡು ವದಕ್ಕೆ ಕೊಡುವ ನಿನ್ನ ಪಟ್ಟಣಗಳೊಳಗೆ ಒಂದರಲ್ಲಿ
Joshua 15:1
1 ಇದಲ್ಲದೆ ಯೂದನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ವಿಭಾಗಿಸಿದ ಮೇರೆ ಯಾವದಂದರೆ, ಕಟ್ಟ ಕಡೆಗಿರುವ ದಕ್ಷಿಣ ಕಡೆಗೆ ಎದೋಮಿನ ಮೇರೆಯಾದ ಜಿನ್ ಅರಣ್ಯದ ದಕ್ಷಿಣ ಭಾಗವಾಗಿದೆ.
Joshua 16:1
ಯೋಸೇಫನ ಮಕ್ಕಳಿಗೆ ಚೀಟು ಬಿದ್ದ ಪ್ರಕಾರ ಕೊಟ್ಟ ಸ್ವಾಸ್ಥ್ಯದ ಭೂಮಿಯು ಯೆರಿಕೋವಿನ ಬಳಿಯಲ್ಲಿರುವ ಯೊರ್ದನಿನಿಂದ ಮೂಡಲಲ್ಲಿರುವ ಯೆರಿಕೋವಿನ ಜಲದ ವರೆಗೂ ಮತ್ತು ಬೇತೇಲಿನ ಬೆಟ್ಟಗಳ ವರೆಗೂ ಇರುವ ಅರಣ್ಯದ ಮಾರ್ಗವಾಗಿ ಹೋಗಿ
I understand | מִזְּקֵנִ֥ים | mizzĕqēnîm | mee-zeh-kay-NEEM |
ancients, the than more | אֶתְבּוֹנָ֑ן | ʾetbônān | et-boh-NAHN |
because | כִּ֖י | kî | kee |
I keep | פִקּוּדֶ֣יךָ | piqqûdêkā | fee-koo-DAY-ha |
thy precepts. | נָצָֽרְתִּי׃ | nāṣārĕttî | na-TSA-reh-tee |